ರೆಮ್ಡಿಸಿವರ್ ಔಷಧ ಎಂದು ಪೊಲಿಯೋ ಲಸಿಕೆ ಕದ್ದ ಖದೀಮರು! | ಜನತಾ ನ್ಯೂಸ್

07 May 2021
467
Belagavi

ಬೆಳಗಾವಿ : ರೆಮ್‍ಡಿಸಿವಿರ್ ಎಂದು ಭಾವಿಸಿ ಪೋಲಿಯೋ ಔಷಧಿ ಕದ್ದಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ರೆಮ್‍ಡಿಸಿವಿರ್ ಎಂದು ಭಾವಿಸಿ ಪೋಲಿಯೋ ಇಂಜೆಕ್ಷನ್ ಕದ್ದಿದ್ದಾರೆ. ತಾವು ಕದ್ದಿದ್ದು ಪೊಲಿಯೋ ಲಸಿಕೆ ಎಂದು ಗೊತ್ತಾಗಿ ಎಲ್ಲವನ್ನು ರಸ್ತೆ ಪಕ್ಕದಲ್ಲೇ ಬಿಸಾಡಿ ಹೋಗಿದ್ದಾರೆ. ಅಥಣಿಯ ಸವದಿ ಪ್ಲಾಟ್ ಬಳಿಯ ರಸ್ತೆ ಪಕ್ಕದಲ್ಲಿ ಪೊಲಿಯೋ ವ್ಯಾಕ್ಸಿನ್​ಗಳು ಪತ್ತೆಯಾಗಿವೆ.

ಸ್ಥಳಕ್ಕೆ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Belagavi

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...