ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಅನಿವಾರ್ಯ? ಸುಧಾಕರ್ ಹೇಳಿದ್ದೇನು? | ಜನತಾ ನ್ಯೂಸ್

07 May 2021
434
Sudhakar

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ -19 ಅನ್ನು ನಿಯಂತ್ರಸಲು, ಇನ್ನಷ್ಟು ಸಾವು-ನೋವಿನ ಪ್ರಮಾಣವನ್ನು ಕಡಿಮೆ ಮಾಡಲು ಲಾಕ್ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಅನಿವಾರ್ಯ, ಜನರ ಸಾವು ನೋವು ಆಗಬಾರದೆಂದರೆ ಲಾಕ್ ಡೌನ್ ಮಾಡಬೇಕು. ಲಾಕ್ ಡೌನ್ ಮಾಡದಿದ್ರೆ ರಾಜ್ಯದಲ್ಲಿ ಸಾವು ನೋವು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡಲು ಸ್ಥಳೀಯವಾಗಿಯೂ, ಜನಪ್ರತಿನಿಧಿಗಳಿಂದಲೂ ಒತ್ತಡ ಬರುತ್ತಿದೆ. ಆರೋಗ್ಯ ಇಲಾಖೆಯೂ ಇದೇ ಅಭಿಪ್ರಾಯವನ್ನು ಹೊಂದಿದೆ. ನಾನಂತೂ ಆರಂಭದಿಂದೂ ಇದೇ ನಿಲುವನ್ನು ಹೊಂದಿದ್ದೇನೆ. ಇದೇ ಪ್ರಸ್ತಾಪವನ್ನು ನಾನಿಂದು ಮುಖ್ಯಮಂತ್ರಿ ಜೊತೆ ಬಲವಾಗಿ ಮುಂದಿಡಲಿದ್ದೇನೆ.

ಆದರೆ ಈ ಕುರಿತು ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ತೆಗೆದುಕೊಳ್ಳಲಿದ್ದಾರೆ ಎಂದರು. ಜನರ ಸಾವು ನೋವನ್ನು ತಡೆಗಟ್ಟ ಬೇಕು ಅಂದ್ರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

RELATED TOPICS:
English summary :Sudhakar

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ನ್ಯೂಸ್ MORE NEWS...