ಭೂಗತ ಪಾತಕಿ ಛೋಟಾ ರಾಜನ್ ಸಾವಿನ ವದಂತಿ, ಛೋಟಾ ರಾಜನ್ ಸತ್ತಿಲ್ಲ: ಏಮ್ಸ್ ಸ್ಪಷ್ಟನೆ | ಜನತಾ ನ್ಯೂಸ್

07 May 2021
426
Chota rajan

ನವದೆಹಲಿ: : ಜೈಲುಪಾಲಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ (62) ಕೋವಿಡ್-19 ಸೋಂಕಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂಬ ವದಂತಿ ಹರಡಿದೆ. ರಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ನಡೆದು ಆತನ ಇನ್ನಿಲ್ಲ ಎಂಬ ಸಂದೇಶಗಳು ಹರಿದಾಡಿದ್ದವು.

ತಿಹಾರ್‌ ಜೈಲಿನಲ್ಲಿದ್ದ ರಾಜನ್‌ಗೆ ಕೋವಿಡ್ ಸೋಂಕು ತಗುಲಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ರಾಷ್ಟ್ರಮಟ್ಟದ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ವರದಿಗಳನ್ನು ಏಮ್ಸ್‌ ನಿರಾಕರಿಸಿದೆ.

ಇಂತಹ ವರದಿಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಏಮ್ಸ್ ಆಸ್ಪತ್ರೆ ಅಧಿಕಾರಿಗಳು, ಛೋಟಾ ರಾಜನ್ ಇನ್ನೂ ಜೀವಂತವಾಗಿದ್ದಾರೆ. ಸಾವನ್ನಪ್ಪಿಲ್ಲ ಎಂದು ಹೇಳಿದ್ದಾರೆ.

RELATED TOPICS:
English summary :Chota rajan

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...