ಸಿಟಿ ಸ್ಕ್ಯಾನಿಂಗ್​ಗೆ ದರ ನಿಗದಿ ಮಾಡಿದ ಸರ್ಕಾರ: ರೂ.1,500 ಸಿಟಿ ಸ್ಕ್ಯಾನ್, ರೂ.250ಕ್ಕೆ ಎಕ್ಸ್ ರೇ | ಜನತಾ ನ್ಯೂಸ್

07 May 2021
434
Bangalore

ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಅವರು ಆದೇಶ ಹೊರಡಿಸಿದ್ದು, ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಎಕ್ಸ್-ರೇ ಗೂ ದರವನ್ನು ರಾಜ್ಯ ಸರ್ಕಾರ ನಿಗಧಿ ಪಡಿಸಿದ್ದು, ರೂ.250 ಮಾತ್ರವೇ ಎಕ್ಸ್ ರೇ ಗೆ ಪಡೆಯುವಂತೆ ಆದೇಶಿಸಿದ್ದಾರೆ. ಇನ್ನೂ ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್​ನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

RELATED TOPICS:
English summary :Bangalore

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...