Thu,Apr18,2024
ಕನ್ನಡ / English

ದೆಹಲಿ ಕಳ್ಳ ಮಾರುಕಟ್ಟೆ : ಸುಮಾರು 100 ಆಮ್ಲಜನಕ ಸಾಂದ್ರಕ(ಕಾಂಸೆನ್ಟ್ರೇತರ್) ವಶಪಡಿಸಿಕೊಂಡ ಪೊಲೀಸರು | ಜನತಾ ನ್ಯೂಸ್

07 May 2021
1067

ನವದೆಹಲಿ : ನಗರದ ಪ್ರಸಿದ್ಧ ಖಾನ್ ಮಾರುಕಟ್ಟೆಯಲ್ಲಿನ ಜನಪ್ರಿಯ ಆಹಾರ ಮಳಿಗೆಯ ಮೇಲೆ ದೆಹಲಿ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದಾರೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸಲಾದ ಹಾಗೂ ಸುಮಾರು 100 ಜೀವರಕ್ಷಕ ಆಮ್ಲಜನಕ ಸಾಂದ್ರಕಗಳನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಆಮ್ಲಜನಕದ ಬೇಡಿಕೆ ಹೆಚ್ಚದಂತೆ ಆಮ್ಲಜನಕ ಸಾಂದ್ರಕಗಳ ಬೇಡಿಕೆ ಹಾಗೂ ಬೆಲೆ ಕಳ್ಳಸಂತೆಯಲ್ಲಿ ಗಗನ ಮುಟ್ಟುತ್ತಿದೆ.

ರಾಷ್ಟ್ರ ರಾಜಧಾನಿ ದೆಹಲಿ ಪೊಲೀಸರಿಂದ ನವದೆಹಲಿಯ ಅತ್ಯಂತ ಐಷಾರಾಮಿ ಮತ್ತು ದುಬಾರಿ ಖಾನ್ ಮಾರುಕಟ್ಟೆಯ ಖಾನ್ ಚಾಚಾ ರೆಸ್ಟೋರೆಂಟ್‌ನಿಂದ 96 ಆಮ್ಲಜನಕ ಸಾಂದ್ರಕ(ಕಾಂಸೆನ್ಟ್ರೇತರ್)ಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ರೆಸ್ಟೋರೆಂಟ್‌ಗೆ ಮೊಹರು ಹಾಕಿದ್ದಾರೆ. ಸುಮಾರು 30ಕ್ಕೂ ಹೆಚ್ಚಿನ ಕಡೆ ಶೋಧ ಕಾರ್ಯಚರಣೆಗೆ ದಾಳಿಗಳು ನಡೆಯುತ್ತಿವೆ, ಎನ್ನಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯ ಖಾನ್ ಮಾರ್ಕೆಟ್ ನಲ್ಲಿರುವ ಖಾನ್ ಚಾಚಾ ಮಳಿಗೆಯಲ್ಲಿ ಆಮ್ಲಜನಕ ಸಾಂದ್ರಕಗಳನ್ನು ಅಕ್ರಮವಾಗಿ ಶೇಖರಿಸಿದ್ದು ಬೆಳಕಿಗೆ ಬಂದ ಬಳಿಕ ದೆಹಲಿ ಪೊಲೀಸರು ಮಳಿಗೆಯನ್ನು ಸೀಲ್ ಮಾಡಿದ್ದಾರೆ. ಈ ಸಾಂದ್ರಕಗಳನ್ನು ಕಳ್ಳ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED TOPICS:
English summary :Delhi black market : nearly 100 Oxygen concentrator recovered by police

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...