ದೇಶದಲ್ಲಿ 4,187 ಮಂದಿ ಸಾವು, 4.01 ಲಕ್ಷ ಹೊಸ ಪ್ರಕರಣ! | ಜನತಾ ನ್ಯೂಸ್

08 May 2021
440
Covid-19 India Updates

ನವದೆಹಲಿ: : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 4,01,078 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 4,187 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 3,18,609 ಕೋವಿಡ್ -19 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 1,79,30,960 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 37,23,446 ಸಕ್ರಿಯ ಪ್ರಕರಣಗಳಿವೆ.

RELATED TOPICS:
English summary :Covid-19 India Updates

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...