ಎಸ್.ಎಂ. ಕೃಷ್ಣ ಅವರಿಂದ ಮಂಡ್ಯ ಜಿಲ್ಲೆ ಜನತೆಗೆ 100 ಆಕ್ಸಿಜನ್ ಸಿಲಿಂಡರ್, 10 ಸಾವಿರ N-19 ಮಾಸ್ಕ್ ನೀಡಿಕೆ | ಜನತಾ ನ್ಯೂಸ್

08 May 2021
459
S.M Krishna

ಮಂಡ್ಯ : ಮಂಡ್ಯ ಜಿಲ್ಲೆಗೆ 100 ಜಂಬೋ ಆಕ್ಸಿಜನ್ ಸಿಲಿಂಡರ್​ಗಳು ಮತ್ತು ಆರೋಗ್ಯ ಕಾರ್ಯಕರ್ತರಿಗಾಗಿ 10 ಸಾವಿರ ಎನ್-95 ಮಾಸ್ಕ್ ವಿತರಿಸಲು ಮಾಜಿ ಸಿಎಂ ಎಸ್.ಎಂ.ಕೃಷ್ಣ ಮುಂದಾಗಿದ್ದಾರೆ.

ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವಂತ ಅವರು, ಮಹಾ ಮಾರಿ ಕೊರೋನಾ ಸೋಂಕಿನ ಕಾರಣದಿಂದ ಇಡೀ ಜನಸಮುದಾಯ ನಲುಗಿ ಹೋಗಿದ್ದು, ಲಕ್ಷಾಂತರ ಜನರ ಇದರ ಬಾಧೆಯಿಂದ ನಲುಗಿ ಹೋಗಿದ್ದಾರೆ. ಸರ್ಕಾರಗಳ ಪರಿಶ್ರಮ ಮತ್ತು ಆರೋಗ್ಯ ಸೇವಾ ಕಾರ್ಯಕರ್ತರು, ವೈದ್ಯರ ನಿರಂತ ಪರಿಶ್ರಮದ ಹೊರತಾಗಿಯೂ ಮಹಾ ಮಾರಿಯ ನಿಯಂತ್ರಣ ಸಾಧ್ಯವಾಗಿಲ್ಲ.

ಕೋವಿಡ್ 2ನೇ ಅಲೆ ಭೀಕರ ಸ್ವರೂಪದ ಲಕ್ಷಣಗಳನ್ನು ಹೊಂದಿದ್ದು, ಮಾನವನ ಶ್ವಾಸಕೋಶದ ಮೇಲೆ ಅಕ್ರಮಣಕಾರಿ ಪ್ರಭಾವದಿಂದಾಗಿ ಹಲವು ಸಾವು ನೋವುಗಳು ಉಂಟಾಗಿವೆ. ಈ ಸಮಯದಲ್ಲಿ ಸರ್ಕಾರ ಮತ್ತು ತಮ್ಮಗಳ ಪರಿಶ್ರಮದಿಂದ ಶಕ್ತಿ ಮೀರಿ ಶ್ರಮ ವಹಿಸಿದರೂ, ಸಾವಿರಾರೂ ಸಂಖ್ಯೆಯಲ್ಲಿ ಸೋಂಕಿತರು ವರದಿಯಾಗುತ್ತಿರುವುದರಿಂದ ಅವರುಗಳಿಗೆ ನಿಗದಿತ ಸಮಯದಲ್ಲಿ ಆಕ್ಸಿಜನ್ ಮತ್ತು ಔಷಧೋಪಚಾರ ಕಲ್ಪಿಸುವುದು ಕಷ್ಟಕರವಾಗಿದೆ.

ಈ ಸಂದರ್ಭದಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಇತರ ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ ನಿರಂತರ ಆಕ್ಸಿಜನ್ ಪೂರೈಕೆಗೆ ಅನುಕೂಲವಾಗಲು ನಾನು 100 ಜಂಬೊ ಆಕ್ಸಿಜನ್ ಸಿಲಿಂಡರ್ ಗಳನ್ನು ಮಂಡ್ಯ ಜಿಲ್ಲೆಯ ಶಾಶ್ವತ ಉಪಯೋಗಕ್ಕೆ ನೀಡಲು ತೀರ್ಮಾನಿಸಿ, ಶೀಘ್ರವಾಗಿ ಅದನ್ನು ಹಸ್ತಾಂತರಿಸಲು ಕ್ರಮವಹಿಸಿದ್ದೇನೆ. ಇವುಗಳನ್ನು ಅಗತ್ಯ ಇರುವ ಕಡೆ ಬಳಸಿಕೊಂಡು ಯಾವುದೇ ವ್ಯಕ್ತಿಗೆ ಆಕ್ಸಿಜನ್ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡುತ್ತೇನೆ.

ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ನೀಡುವ ಬಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮಂಡ್ಯ ಜಿಲ್ಲಾಧಿಕಾರಿಗೆ ಪತ್ರ ಬರೆದು ತಿಳಿಸಿದ್ದಾರೆ.

RELATED TOPICS:
English summary :S.M Krishna

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...