45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ! | ಜನತಾ ನ್ಯೂಸ್

08 May 2021
451
Sudhakar

ಬೆಂಗಳೂರು : ಕೋವ್ಯಾಕ್ಸಿನ್‌ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.30 ರಷ್ಟನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್‌ ನೀಡಲು ಬಳಸಲಾಗುತ್ತದೆ ಎಂದಿದ್ದಾರೆ.

RELATED TOPICS:
English summary :Sudhakar

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...