ಕೊರೊನಾ ಹೆಚ್ಚಾಗೋದಕ್ಕೆ ಚುನಾವಣೆ ಕಾರಣ ಅಲ್ಲ: ಜಗದೀಶ್​ ಶೆಟ್ಟರ್ | ಜನತಾ ನ್ಯೂಸ್

08 May 2021
449
JagadishShettar

ಬಳ್ಳಾರಿ : ಚುನಾವಣೆಯಿಂದ ಕೊರೊನಾ ಸೋಂಕು ಹೆಚ್ಚಾಗಿದೆ ಎಂಬುದು ಸುಳ್ಳು ಅಂತ ಜಿಲ್ಲೆಯಲ್ಲಿ ಸಚಿವ ಜಗದೀಶ್​ ಶೆಟ್ಟರ್​ ಹೇಳಿಕೆ ಕೊಟ್ಟಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯ ಮತ್ತು ರಾಜ್ಯದ ಉಪ ಚುನಾವಣೆಗಳಿಂದ ಕೊರೊನಾ ಹೆಚ್ಚಳ ಆಗಿದೆ ಎಂಬುದು ಸುಳ್ಳು. ಕೊರೊನಾ ಹೆಚ್ವಳಕ್ಕೆ ನೂರಾರು ಕಾರಣ ಇವೆ. ಜನರೇ ಕೊರೊನಾ ವಿರುದ್ಧ ಹೋರಾಡಬೇಕಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಕಾಡುತ್ತಿದೆ, ರಾಜ್ಯದಲ್ಲಿ ಆಕ್ಸಿಜನ್ ಹಂಚಿಕೆ ನೋಡಿಕೊಳ್ಳುವ ಜವಾಬ್ದಾರಿ ಸಿಎಂ ನನಗೆ ನೀಡಿದ್ದಾರೆ. ರಾಜ್ಯದಲ್ಲಿ ದಿನಕ್ಕೆ 1,750 ಟನ್ ಆಕ್ಸಿಜನ್ ಅಗತ್ಯವಿದೆ. ಸದ್ಯ ನಮ್ಮಲ್ಲಿ 1,200 ಹೆಚ್ಚು ಟನ್ ಆಕ್ಸಿಜನ್ ಲಭ್ಯ ಇದೆ. ಹೀಗಾಗಿ, ಇದನ್ನ ಹೆಚ್ವಳ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಸಚಿವ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

ಜಿಂದಾಲ್ ಕಂಪನಿಯವರ ಜೊತೆ ಸಭೆ ಮಾಡಲಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಆಕ್ಸಿಜನ್ ಜಿಂದಾಲ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹೊರ ರಾಜ್ಯ ದಿಂದಲೂ ಬೇಡಿಕೆ ಹೆಚ್ಚಿದೆ. ರಾಜ್ಯದಲ್ಲಿಯೂ ಆಕ್ಸಿಜನ್ ಬೇಡಿಕೆ ದಿನೇ ದಿನೇ ಏರಿಕೆ ಆಗುತ್ತಿದೆ. ನಿರೀಕ್ಷೆ ಮೀರಿ ಸೋಂಕು ಹರಡುತ್ತಿದೆ. ಹೀಗಾಗಿ ಕೊಪ್ಪಳ, ಬೆಂಗಳೂರು, ಭದ್ರಾವತಿಯಲ್ಲಿ ಸ್ಥಗಿತಗೊಂಡ ಕಾರ್ಖಾನೆಯಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

RELATED TOPICS:
English summary :JagadishShettar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...