ಜ್ಯೋತಿಷಿ ಮಾತು ಕೇಳಿ ತಂದೆ, ತಾಯಿಯನ್ನು ಕೊಂದ 14 ವರ್ಷದ ಮಗ ಅರೆಸ್ಟ್ | ಜನತಾ ನ್ಯೂಸ್

08 May 2021
534
Bangalore

ಬೆಂಗಳೂರು : ಜೋತಿಷಿ ಮಾತು ಕೇಳಿ ತಂದೆ -ತಾಯಿಯನ್ನು ತಡ ರಾತ್ರಿ ಮೂರು ಗಂಟೆಗೆ ಕಲ್ಲಿನಿಂದ ಜಜ್ಜಿ ಸಾಯಿಸಿದ ಘಟನೆ ಬೆಂಗಳೂರಿನ ಪೀಣ್ಯದ ಕರಹೋಬನಹಳ್ಳಿಯಲ್ಲಿ ನಡೆದಿದೆ.

ಆರಂಭದಲ್ಲಿ ಹನುಮಂತರಾಯ ಹಾಗೂ ಹೊನ್ನಮ್ಮ ಅವರ ಇಬ್ಬರು ಪುತ್ರರನ್ನು ವಶಕ್ಕೆ ಪಡೆದು, ತೀವ್ರವಾಗಿ ತನಿಖೆ ನಡೆಸಿದಂತ ವೇಳೆಯಲ್ಲಿ, ಅವರ 14 ವರ್ಷದ ಮಗ ತಾನೇ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ನಕಲಿ ಜ್ಯೋತಿಷಿಯೊಬ್ಬ ನಿನಗೆ ಪಿತೃ ದೋಷವಿದೆ. ಅದು ನಿವಾರಣೆ ಆಗಬೇಕಾದ್ರೇ.. ತಂದೆ-ತಾಯಿಗಳನ್ನು ಹತ್ಯೆ ಮಾಡಬೇಕು ಎಂಬುದಾಗಿ ಹೇಳಿದ್ದರಂತೆ.

ಗಾಂಜಾ ಮತ್ತಲ್ಲಿ ಪೋಷಕರನ್ನು ರಾಕ್ಷಸನಂತೆ ಕೊಂದ ಎರಡನೇ ಮಗ ಕೊಲೆ ಮಾಡಿದ ಬಳಿಕ ತಾನೇ ಕಚೇರಿಯ ಬೀಗ ಹಾಕಿ, ಕೀ ತನ್ನ ಪ್ಯಾಂಟ್​ವೊಂದರಲ್ಲಿ ಬಚ್ಚಿಟ್ಟಿದ್ದ. ಬೆಳಿಗ್ಗೆ ತಂದೆ-ತಾಯಿ ಕಾಣದಾಗ ಪೀಣ್ಯ ಪೊಲೀಸರಿಗೆ ಮೊದಲನೇ ಮಗ ದೂರು ನೀಡಿದ್ದಾನೆ. ದೂರು ದಾಖಲಿಸಿಕೊಂಡ ಪೊಲೀಸರಿಗೆ ವಿಚಾರಣೆ ವೇಳೆ ಕಚೇರಿಯ ಕೀ ಸಿಕ್ಕಿದ್ದು, ಇದು ಕೊಲೆಯ ಸುಳಿವು ನೀಡಿದೆ. ಸದ್ಯ14 ವರ್ಷದ ಎರಡನೇ ಮಗನನ್ನು ಬಂಧಿಸಿದ ಪೀಣ್ಯ ಪೊಲೀಸರು ಈ ಘಟನೆಗೆ ಮೂಲಕ ಕಾರಣವಾದ ಜ್ಯೋತಿಷಿಯನ್ನು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Bangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...