ಒಂದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗೃಹಿಣಿ ಅನುಮಾನಾಸ್ಪಾದ ಸಾವು | ಜನತಾ ನ್ಯೂಸ್

08 May 2021
729
Mysuru

ಮೈಸೂರು : ಒಂದು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ನಿಗೂಢ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಾಂಪುರ ಎಸ್. ಬಿ.ಎಂ ಕಾಲೋನಿಯಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಸರಗೂರು ಗ್ರಾಮದ ಆಶಾರಾಣಿ (28) ಮೃತ ದುರ್ದೈವಿ.

ಮೂಲತಃ ನಂಜನಗೂಡು ತಾಲೂಕಿನ ಸರಗೂರು ಗ್ರಾಮದವರಾದ ಈಕೆಯನ್ನ ಒಂದು ತಿಂಗಳ ಹಿಂದಷ್ಟೇ ಟೆಕ್ಕಿ ಪ್ರದೀಪ್ ಎಂಬಾತನ ಜೊತೆ ವಿವಾಹ ಮಾಡಲಾಗಿತ್ತು.

ಮದುವೆ ಸಂದರ್ಭದಲ್ಲಿ 5 ಲಕ್ಷ ರೂ. ನಗದು, 130 ಗ್ರಾಂ ಚಿನ್ನ ವರದಕ್ಷಿಣೆ ನೀಡಲಾಗಿತ್ತು ಎನ್ನಲಾಗಿದೆ. ಮತ್ತಷ್ಟು ವರದಕ್ಷಿಣೆಗೆ ಡಿಮ್ಯಾಂಡ್ ಮಾಡಿ ಆಶಾರಾಣಿಯನ್ನು ಕೊಲೆ ಮಾಡಲಾಗಿದೆ ಎಂದು ಮೃತ ಆಶಾರಾಣಿ ಪೋಷಕರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪ್ರದೀಪ್​ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Mysuru

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...