ಕೊರೊನಾ ಪಾಸಿಟಿವ್ ಎಂದು ಸೋಂಕಿಗೆ ಹೆದರಿದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ! | ಜನತಾ ನ್ಯೂಸ್

09 May 2021
399
Mysuru

ಮೈಸೂರು : ಕೋವಿಡ್ 19 ಸೋಂಕಿಗೆ ಹೆದರಿ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ರವಿವಾರ ನಡೆದಿದೆ.

ಸಿದ್ದಾರ್ಥ ಲೇಔಟ್​ನಲ್ಲಿ ವಾಸವಾಗಿದ್ದ ಶಿವನಂಜೇಗೌಡ (65) ಕೆರೆಗೆ ಹಾರಿದ ವ್ಯಕ್ತಿ. ಇವರು ಮೂಲತಃ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಗೊರವನಹಳ್ಳಿ ನಿವಾಸಿಯಾಗಿದ್ದು, 4 ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿ ಹೋಮ್ ಐಸೋಲೇಶನ್​ನಲ್ಲಿದ್ದರು.

ಕೊರೊನಾ ಸೋಂಕು ದೃಢಪಟ್ಟಿದ್ದಕ್ಕೆ ಹೆದರಿ ವರುಣಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರುಣಾ ಪೊಲೀಸ್ ಠಾಣೆಯ ಪಿಎಸ್‌ಐ ಲಕ್ಷ್ಮಿ. ಆರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕರು ವರುಣ ಕೆರೆಯ ಸುತ್ತಮುತ್ತ ಸುಳಿದಾಡದಂತೆ ಪೊಲೀಸರು ಮನವಿ ಮಾಡಿದ್ದಾರೆ.

RELATED TOPICS:
English summary :Mysuru

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...