ನಕಲಿ ಸ್ಯಾನಿಟೈಸರ್ ಮಾರಾಟ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ | ಜನತಾ ನ್ಯೂಸ್

09 May 2021
442
Bangalore

ಬೆಂಗಳೂರು : ನಕಲಿ ಸ್ಯಾನಿಟೈಸರ್ ಬಾಟಲ್ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಕಲಾಸಿಪಾಳ್ಯದ ಹ್ಯಾರೀಸ್ ಎಂಬುವವರಿಗೆ ಸ್ಯಾನಿಟೈಸರ್ ಮಾರಾಟ ಮಾಡಲು ಬಂದಿದ್ದ ಇಬ್ಬರು ಯುವಕರು ಐದು ಲೀಟರ್ ಸ್ಯಾನಿಟೈಸರ್ ಬಾಟಲಿಗೆ 10 ಸಾವಿರ ಹಣವನ್ನು ನಿಗದಿಪಡಿಸಿದ್ದರು. ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಮೊದಲು ಹಣ ಹಾಕಿಸಿಕೊಂಡು ನಂತರ ಡೆಲಿವರಿ ಕೊಡುತ್ತಿದ್ದರು.

ಈ ಹಿಂದೆ ಮೋಸಹೋಗಿದ್ದ ಸಾಹಿಲ್, ಸುಧಾಮನಗರ ಮಾಜಿ ಕಾರ್ಪೊರೇಟರ್ ಆರ್.ವಿ ಯುವರಾಜ್​ಗೆ ಸ್ಯಾನಿಟೈಸರ್ ಹೆಸರಲ್ಲಿ ಮೌತ್ ವಾಶ್ ಮಾರಾಟ ಮಾಡ್ತಿರುವ ಬಗ್ಗೆ ವಿಷಯ ತಿಳಿಸಿದ್ದರು. ನಿನ್ನೆಯೂ ಇದೇ ರೀತಿ ನಕಲಿ ಸ್ಯಾನಿಟೈಸರ್ ಮಾರಾಟ ಮಾಡಲು ಕಲಾಸಿಪಾಳ್ಯಕ್ಕೆ ಆರೋಪಿಗಳು ಬಂದ ವೇಳೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಮೈಸೂರು ರಸ್ತೆಯ ಫ್ಯಾಕ್ಟರಿಯಿಂದ ತಂದು ನಕಲಿ ಸ್ಯಾನಿಟೈಸರ್ ಮಾರಾಟ ಮಾಡುತ್ತಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ.ಸದ್ಯ ಇಬ್ಬರು ಯುವಕರ ವಿರುದ್ಧ ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆಗೆ‌‌‌ ಒಳಪಡಿಸಿದ್ದಾರೆ‌.‌‌ ಕಳೆದ ಒಂದು ವರ್ಷದಿಂದ ಈ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Bangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...