ಪ್ರಪಾತಕ್ಕೆ ಉರುಳಿ ಬಿದ್ದ ಜೀಪ್: ಓರ್ವ ಸಾವು, ಹಲವರ ಸ್ಥಿತಿ ಗಂಭೀರ! | ಜನತಾ ನ್ಯೂಸ್

10 May 2021
368
Chamarajanagara

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಜೀಪ್​ ಒಂದರ ಸ್ಟೇರಿಂಗ್ ಕಟ್ ಆದ ಪರಿಣಾಮ ಜೀಪ್ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ.

ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು 12 ಮಂದಿ ಗಾಯಗೊಂಡಿದ್ದಾರೆ.

ಜೀಪ್​ನಲ್ಲಿದ್ದವರೆಲ್ಲ ತುಳಸೀಕೆರೆ ಗ್ರಾಮದವರಾಗಿದ್ದು, ಇವರೆಲ್ಲ ಇಂಡಿ ಇಂಡಿ ಬಸವೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ತುಳಸೀಕೆರೆಯ ವೀರಣ್ಣ (75) ಮೃತ ಪಟ್ಟಿದ್ದಾರೆ.

ಜೀಪ್​ 30 ಅಡಿ ಆಳಕ್ಕೆ ಉರುಳಿ ನಜ್ಜುಗುಜ್ಜಾಗಿದೆ. ಪ್ರಯಾಣಿಕರ ಪೈಕಿ 12 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ.

RELATED TOPICS:
English summary :Chamarajanagara

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...