ಕೋವಿಡ್‌ನಿಂದ ಪತಿ-ಪತ್ನಿ ಸಾವು. ಅನಾಥವಾಯ್ತು ನಾಲ್ಕು ವರ್ಷದ ಮಗು! | ಜನತಾ ನ್ಯೂಸ್

10 May 2021
431
Chamarajanagara

ಚಾಮರಾಜನಗರ : ಕರೊನಾ ಗಂಡ-ಹೆಂಡತಿ ಇಬ್ಬರನ್ನು ಬಲಿ ಪಡೆದು 4 ವರ್ಷದ ಮಗಳನ್ನು ಅನಾಥೆ ಮಾಡಿದೆ.

ಚಾಮರಾಜನಗರ ತಾಲ್ಲೂಕು ಕೊತ್ತಲವಾಡಿ ನಿವಾಸಿ ಗುರುಪ್ರಸಾದ್‌ ಹಾಗೂ ಅವರ ಪತ್ನಿ ರಶ್ಮಿ ಕೋವಿಡ್‌ನಿಂದ ಸಾವಿಗೀಡಾದರು.

ಕೊರೊನಾ ಸೋಂಕಿನಿಂದ ಗಂಡ-ಹೆಂಡತಿ ಇಬ್ಬರೂ ಹೋ ಐಸೋಲೇಷನ್‌ನಲ್ಲಿದ್ದರು. ಗುರುಪ್ರಸಾದ್ ಕಳೆದ ನಾಲ್ಕು ದಿನಗಳ ಹಿಂದೆ ಮೃತಪಟ್ಟಿದ್ದರು. ಹೋಂ ಐಸೋಲೇಷನ್ ನಲ್ಲಿದ್ದ ಗುರುಪ್ರಸಾದ್ ಪತ್ನಿ ರಶ್ಮಿ ಕಳೆದ ರಾತ್ರಿ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ತಂದೆ-ತಾಯಿಗೂ ಕೋವಿಡ್ ಪಾಸಿಟಿವ್ ಆಗಿದೆ. ಅವರೂ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

RELATED TOPICS:
English summary :Chamarajanagara

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...