ತಲೆಗೆ ಶೂಟ್ ಮಾಡಿಕೊಂಡು ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ! ಡೆತ್​ನೋಟ್​ನಲ್ಲಿದೆ ರಹಸ್ಯ | ಜನತಾ ನ್ಯೂಸ್

10 May 2021
421
Chikkamagaluru

ಚಿಕ್ಕಮಗಳೂರು : ನಿವೃತ ಡೆಪ್ಯುಟಿ ತಹಸೀಲ್ದಾರ್​ವೊಬ್ಬರು ಕಾರಿನಲ್ಲಿ ಕುಳಿತುಕೊಂಡೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನ ಬೇಲೆನಹಳ್ಳಿ ತಾಂಡ್ಯದಲ್ಲಿ ಸಂಭವಿಸಿದೆ.

ಸೋಮನಾಯ್ಕ(72) ಆತ್ಮಹತ್ಯೆ ಮಾಡಿಕೊಂಡವರು. ಅವರು ಬಂದೂಕಿನಿಂದ ತಲೆಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಮುಂಜಾನೆ ಕಾರಿನಲ್ಲಿ ತೋಟಕ್ಕೆ ಬಂದ ಸೋಮನಾಯ್ಕ ಅವರು ತೋಟದ ಕೋವಿಯಿಂದ ಗುಂಡು ಹಾರಿಸಿಕೊಂಡು ಸತ್ತಿದ್ದಾರೆ. ಕಾರಿನಲ್ಲಿ ಡೆತ್​ನೋಟ್ ಸಿಕ್ಕಿದೆ.

ಸೋಮನಾಯ್ಕ ಅವರಿಗೂ ಕರೊನಾ ಪಾಸಿಟಿವ್​ ಬಂದಿತ್ತು. ತನ್ನಿಂದ ಮನೆಮಂದಿಗೆಲ್ಲಾ ಕೋವಿಡ್ ಸೋಂಕು ಹರಡಬಹುದು ಎನ್ನುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಲ್ಲೇಖಿಸಿದ್ದಾರೆ.

ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸತ್ತಿದ್ದಾರೆ

RELATED TOPICS:
English summary :Chikkamagaluru

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...