ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂಸ್

10 May 2021
476
Karnataka Coronavirus Live Updates!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕೊರೊನಾದಿಂದ ಗುಣಮುಖರಾದ ರೋಗಿಗಳಲ್ಲಿ ಇದೀಗ ಬ್ಲಾಕ್ ಫಂಗಸ್ ಪತ್ತೆಯಾಗುತ್ತಿದೆ ಎನ್ನಲಾಗಿದೆ.

ಇಂದು ಟ್ವೀಟ್ ಮಾಡಿರುವ ಅಶ್ವತ್ಥ್​​ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪರಿಸರದಲ್ಲಿರುವ ರೋಗಕಾರಕಗಳ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನ ಕ್ಷೀಣಿಸುವಂಥ ಔಷಧಗಳನ್ನ ತೆಗೆದುಕೊಳ್ಳುತ್ತಿರುವವರ ಮೇಲೆ, ಮ್ಯೂಕೋರ್​ಮೈಕೋಸಿಸ್/ಕಪ್ಪು ಫಂಗಸ್​ ಇನ್​ಫೆಕ್ಷನ್​​ ಪರಿಣಾಮ ಬೀರುತ್ತದೆ. ಹೀಗಾಗಿ ರೋಗಲಕ್ಷಣ ಕಾಣಿಸಿಕೊಂಡ ಆರಂಭದ ಹಂತದಲ್ಲೇ ಮುನ್ನೆಚ್ಚರಿಕೆ ವಹಿಸಿ ಎಂದು ಹೇಳಿದ್ಧಾರೆ.

ಸದ್ಯ ಸೂರತ್ ನಲ್ಲಿ 40 ಹಾಗೂ ಕರ್ನಾಟಕದಲ್ಲೂ 35 ಬ್ಲಾಕ್ ಫಂಗಸ್ ಪ್ರಕರಣಗಳು ಕಂಡುಬಂದಿವೆ ಎನ್ನಲಾಗಿದ್ದು, ಈ ಸಮಸ್ಯೆಯಿಂದ ರೋಗಿಗಳು ದೃಷ್ಟಿ ಕಳೆದುಕೊಳ್ಳಲು ಕಾರಣವಾಗಬಹುದು ಎನ್ನಲಾಗಿದ್ದು, ಬ್ರೇನ್ ಡ್ಯಾಮೇಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮ್ಯೂಕೋರ್​​ಮೈಕೋಸಿಸ್ ಅಂದ್ರೇನು?
ಯುಎಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಯಂಡ್ ಪ್ರಿವೆನ್ಷನ್ (CDC) ಪ್ರಕಾರ, ಮ್ಯೂಕೋರ್​​ಮೈಕೋಸಿಸ್ ಅಥವಾ ಕಪ್ಪು ಫಂಗಸ್​​ ಒಂದು ಅಪರೂಪದ ಫಂಗಲ್​​ ಇನ್​ಫೆಕ್ಷನ್. ಹಿಂದೆ ಇದಕ್ಕೆ ಝೈಗೋಮೈಕೋಸಿಸ್ ಎಂದು ಕರೆಯಲಾಗುತ್ತಿತ್ತು. ಮ್ಯೂಕೋರ್​​ಮೈಸೆಟ್ಸ್ ಎಂಬ ಶಿಲೀಂಧ್ರ(ಫಂಗಸ್​​) ನಿಂದ ಉಂಟಾಗುವ ಗಂಭೀರ ಸೋಂಕು ಇದಾಗಿದೆ.
ಈ ಫಂಗಸ್​​ ಸುತ್ತಮುತ್ತಲ ಪರಿಸರದಲ್ಲಿ ಇರುತ್ತದೆ. ವ್ಯಕ್ತಿ ಉಸಿರಾಡುವಾಗ ಗಾಳಿಯಿಂದ ಈ ಫಂಗಲ್​ ಸ್ಪೋರ್​​ಗಳನ್ನ ಒಳಗೆಳೆದುಕೊಂಡ ನಂತರ ಅದು ಸೈನಸ್‌ ಅಥವಾ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಹಾಗೇ ಚರ್ಮದ ಮೇಲೆ ಕುಯ್ದ ಗಾಯ, ಸುಟ್ಟ ಗಾಯ ಅಥವಾ ಇನ್ನಿತರೆ ಯಾವುದೇ ರೀತಿಯ ಗಾಯವಾದಾಗ ಈ ಫಂಗಸ್​ ಬರಬಹುದು.

ತಲೆನೋವು, ಕಣ್ಣಿನ ಸುತ್ತ ನೋವು, ಕಣ್ಣೀರು, ಮುಖದಲ್ಲಿ ನೋವು ಕಾಣಿಸಿಕೊಳ್ಳುವುದು ಬ್ಲಾಕ್ ಫಂಗಸ್ ಲಕ್ಷಣಗಳಾಗಿದ್ದು, ಈ ಲಕ್ಷಣಗಳ ಆಧಾರದ ಮೇಲೆ ENT ಅಥವಾ ನ್ಯೂರೋ ವೈದ್ಯರನ್ನ ಭೇಟಿ ಆಗಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯತನ ಒಳ್ಳೆಯದಲ್ಲ ಎಂದು ವೈದ್ಯರು ಹೇಳುತ್ತಾರೆ.

RELATED TOPICS:
English summary :Karnataka Coronavirus Live Updates!

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ನ್ಯೂಸ್ MORE NEWS...