Sat,Apr20,2024
ಕನ್ನಡ / English

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂಸ್

10 May 2021
1986

ಪಾಟ್ನಾ : ಬಿಹಾರದ ಬಕ್ಸಾರ್ ಜಿಲ್ಲೆಯ ಗಂಗಾ ತೀರದಲ್ಲಿ ಸೋಮವಾರ ಅರ್ಧದಷ್ಟು ಕೊಳೆತ ಮತ್ತು ಉಬ್ಬಿದ ದೇಹಗಳು ಕೊಳೆತು ನಾರುತ್ತಿರುವ ಶವಗಳು ಪತ್ತೆಯಾಗಿದೆ.

ಭಾರತದಲ್ಲಿ ಕೋವಿಡ್-19 ಬಿಕ್ಕಟ್ಟಿನ ಸ್ಥಿತಿಯನ್ನು ಬಹಿರಂಗಪಡಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಸುಮಾರು 10-12 ಶವಗಳು ತೀರಕ್ಕೆ ತೇಲುತ್ತಿರುವಂತೆ ಕಂಡುಬಂದಿದೆ. ಆದರೆ, ಉತ್ತರ ಪ್ರದೇಶದ ಗಡಿಯಲ್ಲಿರುವ ಬಿಹಾರದ ಚೌಸಾ ಪಟ್ಟಣದಲ್ಲಿ ನದಿಯಲ್ಲಿ ತೇಲುತ್ತಿರುವ ಶವಗಳ ಸಂಖ್ಯೆ 45 ರಷ್ಟಿರಬಹುದು ಎಂದು ವರದಿಗಳು ಹೇಳಿವೆ.

ಇಂದು ಬೆಳಗ್ಗೆ ಜನರು ಈ ಗಂಗಾನದಿ ತೀರದತ್ತ ಹೆಜ್ಜೆ ಹಾಕಿದ ಸಂದರ್ಭದಲ್ಲಿ ಸುಮಾರು 40ಕ್ಕೂ ಅಧಿಕ ಶವಗಳು ತೇಲುತ್ತಾ ಬರುತ್ತಿರುವ ದೃಶ್ಯ ಕಂಡುಬಂದಿತ್ತು. ಈ ಶವಗಳು ಉತ್ತರಪ್ರದೇಶದಿಂದ ತೇಲುತ್ತಾ ಬಂದಿರುವುದಾಗಿ ಸ್ಥಳೀಯ ಅಧಿಕಾರಿಗಳು ಶಂಕಿಸಿದ್ದಾರೆ.

ಅಲ್ಲದೇ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದ ರೋಗಿಗಳ ಶವ ಸಂಸ್ಕಾರ ನಡೆಸಲು ಶವಾಗಾರ ಅಥವಾ ಹೂಳಲು ಸ್ಥಳ ಸಿಗದ ಪರಿಣಾಮ ಈ ಕೃತ್ಯ ಎಸಗಲು ಕಾರಣವಾಗಿರಬಹುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಅಂತ್ಯಕ್ರಿಯೆಗೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಹಿನ್ನಲೆ ಕುಟುಂಬಸ್ಥರು ಸೋಂಕಿತರ ಮೃತದೇಹವನ್ನು ಗಂಗಾ ನದಿಗೆ ಬಿಡುತ್ತಿದ್ದಾರೆ.. ಈ ಕುರಿತು ತನಿಖೆ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

RELATED TOPICS:
English summary :Bihar: Over 150 dead bodies reported of COVID fatalities dumped in Ganga

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...