ಲಾಕ್ ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಸರ್ಕಾರದಿಂದ ಫ್ರೀ ಉಪಾಹಾರ, ಊಟ! | ಜನತಾ ನ್ಯೂಸ್

11 May 2021
423
indira canteen in bangalore

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ಮೇ. 10 ರಿಂದ ಮೇ. 24 ರವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರವನ್ನು ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತು ಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟ ಉಚಿತವಾಗಿ ಕ್ಯಾಂಟೀನ್‌ನಲ್ಲಿ ಲಭಿಸಲಿದೆ.

ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣಕ್ಕೆ ಮೇ. 10 ರಿಂದ ಮೇ. 24 ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದೆ.

ಯಾರೂ ಹಸಿವಿನಿಂದ ಬಳಲ ಬಾರದೆಂದು ಈ ಯೋಜನೆಯನ್ನು ಮುಖ್ಯಮಂತ್ರಿಗಳ ಅನುಮತಿ ಪಡೆದು ಜಾರಿ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

RELATED TOPICS:
English summary :indira canteen in bangalore

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...