Fri,Apr26,2024
ಕನ್ನಡ / English

ಕೊರೋನಾ ರೋಗಿಗಳ ಆರೈಕೆಗಾಗಿ ಆಕ್ಸಿಬಸ್ ಸೇವೆಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್

11 May 2021
1769

ಬೆಂಗಳೂರು : ತುರ್ತು ಸಂದರ್ಭಗಳಲ್ಲಿ ಕೋವಿಡ್ -19 ರೋಗಿಗಳಿಗೆ ಸಹಾಯ ಮಾಡಲು ಮುಖ್ಯಮಂತ್ರಿಗಳು ಆಕ್ಸಿಬಸ್ ಸೇವೆಯನ್ನು ಪ್ರಾರಂಭಿಸಿದರು.

ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರುತ್ತಲಿದ್ದು, ಈ ಹಿನ್ನೆಲೆ ಇಂದು ಸ್ವತಃ ಕಾರ್ಯಾಚರಣೆಗಿಳಿದ ಸಿಎಂ ಯಡಿಯೂರಪ್ಪ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿ ಬೆಡ್ ಗಳ ಹಂಚಿಕೆ ಕುರಿತು ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತಿತರ ಅಧಿಕಾರಿಗಳು ಮಲ್ಲೇಶ್ವರಂನ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆರೋಗ್ಯ ಸೌಧದಲ್ಲಿರುವ ವಾರ್ ರೂಮ್ ಗೆ ಭೇಟಿ ನೀಡಿದ ಯಡಿಯೂರಪ್ಪ ಅಧಿಕಾರಿಗಳ ಬಳಿ ಕೊರೋನ ನಿಯಂತ್ರಣಕ್ಕೆ ತೆಗೆದುಕೊಂಡ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಗಳಲ್ಲಿನ ಬೆಡ್ ಗಳ ಸ್ಥಿತಿ, ಆಮ್ಲಜನಕದ ಲಭ್ಯತೆ ಮತ್ತು ಸಾಂಕ್ರಾಮಿಕ ರೋಗಕ್ಕೆ ಅಗತ್ಯವಾದ ಇತರ ಔಷಧಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

janata

ಕೋವಿಡ್ ವಾರ್ ರೂಮ್ಮನೆಯಲ್ಲಿ ಚಿಕಿತ್ಸೆ ಪಡೆಯಬಹುದಾದ ರೋಗಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿದೆ ,ಆದರೆ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲ್ಲು ಆಸ್ಪತ್ರೆಗಳಿಗೆ ಕಳಿಸಲಾಗಿದೆ ಎಂದು ಸಿಎಂ ಹೇಳಿದರು.

ಪ್ರತಿ ತಾತ್ಕಾಲಿಕ ಆಕ್ಸಿಬಸ್ 8 ರೋಗಿಗಳಿಗೆ ನೆರವಾಗಲಿದೆ. ಅಂತಹ 20 ಬಸ್ ಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಇರಿಸಲಾಗುವುದು ಅಲ್ಲದೆ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ಇರಿಸಲಾಗುವುದು ಎಂದರು .

ಗಂಭೀರ ಸ್ವರೂಪದ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ ಅನಗತ್ಯವಾಗಿ ಆಸ್ಪತ್ರೆಗಳಲ್ಲಿ ಹೆಚ್ಚು ಕಾಲ ಉಳಿದಿರುವ ಕೋವಿಡ್ ರೋಗಿಗಳು ಮನೆಗೆ ತೆರಳಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ಮನವಿ ಮಾಡಿದ್ದಾರೆ.

janata

janata

RELATED TOPICS:
English summary :BSYediyurappa

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...