ಬಿಟ್ಟಿ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರು ಟೀಕೆ ಮಾಡೋದು ಬೇಡ : ರೇಣುಕಾಚಾರ್ಯ | ಜನತಾ ನ್ಯೂಸ್

11 May 2021
375
Renukacharya

ಬೆಂಗಳೂರು : ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರು ಟೀಕೆ ಮಾಡೋದು ಬೇಡ, ಅವರು ಸಲಹೆ ಕೊಡಲಿ. ಆದರೆ ಸಿಎಂ ರಾಜೀನಾಮೆ ಕೇಳೋದು ಸರಿಯಲ್ಲ. ಬಿಟ್ಟಿ ಪ್ರಚಾರಕ್ಕೆ ಮಾತಾಡೋದು ಸರಿಯಲ್ಲ.

ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡೋದು ಬೇಡ. ಪ್ರತಿಪಕ್ಷಗಳು ಸಲಹೆ ಕೊಡಲಿ. ಚುನಾವಣೆ ಬಂದಾಗ ರಾಜಕೀಯ ಮಾಡಿ ಎಂದು ಬೆಂಗಳೂರಿನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಬೊಮ್ಮಾಯಿ, ವಿಜಯೇಂದ್ರ ಕೇಂದ್ರದ ನಾಯಕರನ್ನು ಭೇಟಿ ಮಾಡಿದ್ದು ಕೋವಿಡ್ ವಿಚಾರಕ್ಕೆ. ಕೋವಿಡ್ ನಿರ್ವಹಣೆ ವಿಚಾರಕ್ಕೆ ಕೇಂದ್ರಕ್ಕೆ ತೃಪ್ತಿ ಇದೆ. ನಾಯಕತ್ವ‌ ಬದಲಾವಣೆ‌ ಆಗುತ್ತೆ ಅನ್ನೋದೆಲ್ಲ ಸತ್ಯಕ್ಕೆ ದೂರವಾದ ವಿಷಯ ಎಂದು ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.

RELATED TOPICS:
English summary :Renukacharya

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...