ಸೋಂಕಿತ ತಾಯಿ ಸಾವಿನ ಸುದ್ದಿ ತಿಳಿದು ಮಗನಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಮಗ | ಜನತಾ ನ್ಯೂಸ್

12 May 2021
443
Mandya

ಮಂಡ್ಯ: : ಕೊರೊನಾ ಸೋಂಕಿನಿಂದ ಮೃತಪಟ್ಟ ಸುದ್ದಿ ಕೇಳಿ ಪುತ್ರ ಸಹ ಹೃದಯಾಘಾತದಿಂದ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ಸುಭಾಷ್‌ ನಗರದ ನಿವಾಸಿ ಸುಜಾತಾ (60) ಹಾಗೂ ಆಕೆಯ ಪುತ್ರ ಸಿ.ಎನ್‌.ರಮೇಶ್‌ (35) ಮೃತಪಟ್ಟವರು. 60 ವರ್ಷದ ತಾಯಿ ಸುಜಾತ ಕೊವಿಡ್ ಸೋಂಕಿನಿಂದ ಬಳಲುತ್ತಿದ್ದರು. ಕೀಲಾರ ಸಮುದಾಯ ಕೇಂದ್ರಕ್ಕೆ ದಾಖಲಾಗಿದ್ದರು.

ಕೀಲಾರ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಜಾತ ಚಿಕಿತ್ಸೆ ಫಲಿಸದೆ ನಿನ್ನೆ (ಮೇ 11) ಮೃತಪಟ್ಟಿದ್ದಾರೆ. ತಾಯಿಗೆ ಕೊವಿಡ್ ಬಂದ ದಿನದಿಂದ ಮಗ ರಮೇಶ್ (38) ಮಾನಸಿಕ ಆಘಾತಕೊಳಗಾಗಿದ್ದರು. ತಾಯಿಯ ಸಾವಿನ ಸುದ್ದಿ ಕೇಳಿದ ಮಗನಿಗೆ ಮನೆಯಲ್ಲಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

RELATED TOPICS:
English summary :Mandya

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...