ಪೊಲೀಸರು ಹಲ್ಲೆ ಮಾಡಿದ್ದಾರೆಂಬ ಫೇಕ್​ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯ ವಿಚಾರಣೆ | ಜನತಾ ನ್ಯೂಸ್

12 May 2021
486
Bangalore

ಬೆಂಗಳೂರು : ಬೆಂಗಳೂರು ಪೊಲೀಸರ ವಿರುದ್ಧ ಫೇಸ್​​ಬುಕ್​ನಲ್ಲಿ ಫೇಕ್​ ವಿಡಿಯೋ ಶೇರ್ ಮಾಡಿದ್ದ ವಿಚಾರವಾಗಿ ಬೆಂಗಳೂರಿನ ನಿವಾಸಿ ಪದ್ಮಾ ಹರೀಶ್ ಎಂಬುವರನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಪದ್ಮಾ ಹರೀಶ್ ಆರೋಪಿ. ಈಕೆ ಬೆಂಗಳೂರು ಕಾಂಗ್ರೆಸ್​ ಸದಸ್ಯೆ. ಎಲ್ಲೋ ಯಾವಾಗಲೋ ವ್ಯಕ್ತಿಯೊಬ್ಬರ ಮೇಲೆ ಅಮಾನುಷವಾಗಿ ಲಾಠಿ ಚಾರ್ಜ್​ ನಡೆಸಿ, ಹಲ್ಲೆ ಮಾಡಿದ್ದಾರೆಂಬ ಎಂಬ ವಿಡಿಯೋವೊಂದನ್ನು ಸುಖಾಸುಮ್ಮನೆ ಪದ್ಮಾ ಹರೀಶ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದರು.

2020ರ ಏಪ್ರಿಲ್​ 3 ರಂದು ಮುಂಬೈನಲ್ಲಿ ನಡೆದಿದ್ದ ಘಟನೆಯ ವಿಡಿಯೋವನ್ನು ಕನ್ನಡದಲ್ಲಿ ಹಿನ್ನೆಲೆ ಧ್ವನಿ ನೀಡಿ ಫೇಸ್​​ಬುಕ್​​ನಲ್ಲಿ ಪೋಸ್ಟ್​ ಮಾಡಿದ್ದರು. ಈ ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಅದನ್ನು ಗಂಭೀರವಾಗಿ ತೆಗೆದುಕೊಂಡ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹಳೆಯ ವಿಡಿಯೋ ಹರಿಯಬಿಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದರು.

ಸುದ್ದಿ ಪರಿಶೀಲಿಸಿ ಶೇರ್ ಮಾಡಿ!! ಎಂದು ಸ್ವತಃ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್​ ಪಂತ್​ ಅವರು ಟ್ವೀಟ್​ ಮಾಡಿ ಎಚ್ಚರಿಸಿದ್ದರು.
ಒಬ್ಬ ವ್ಯಕ್ತಿಯನ್ನು ಸುತ್ತುವರಿದು ಪೊಲೀಸ್ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಬ್ಬ ಮಹಿಳೆ ಅದನ್ನು ಕರ್ನಾಟಕ ಲಾಕ್ಡೌನ್ ಸಮಯದಲ್ಲಿ ನಡೆದಿದ್ದು ಎಂದು ವಿವರಿಸುತ್ತಾ ಇರುವುದು ವಿಡಿಯೋದಲ್ಲಿ ಗಮನಿಸಬಹುದು.

ಈ ಮೂಲಕ ತಿಳಿಸುವುದೇನೆಂದರೆ, ಆ ದೃಶ್ಯದಲ್ಲಿರುವುದು ಕರ್ನಾಟಕ ಪೊಲೀಸ್ ಅಲ್ಲ, ಆ ಘಟನೆ ಏಪ್ರಿಲ್ 3,2020 ಮುಂಬೈಯಲ್ಲಿ ನಡೆದಿದೆ. ಈ ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ರೀತಿ ಪ್ರಚೋದನಾತ್ಮಕ ಸುದ್ದಿಗಳಿಂದ ದಿಕ್ಕು ತಪ್ಪಬಾರದು.ಯಾವುದೇ ಸುದ್ದಿಯ ನೈಜತೆಯನ್ನು ಮೊದಲು ಪರಿಶೀಲಿಸಬೇಕು ಎಂದು ಪೊಲೀಸ್ ಆಯುಕ್ತ ಕಮಲ್​ ಪಂತ್​ ಅವರು ಸೂಚಿಸಿದ್ದರು.

RELATED TOPICS:
English summary :Bangalore

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...