ಲಸಿಕೆ ಪಡೆಯೋಕೆ ಆನ್​ಲೈನ್​ ಮೂಲಕ ರೆಜಿಸ್ಟರ್ ಮಾಡಿಕೊಳ್ಳೋದು ಹೀಗೆ? | ಜನತಾ ನ್ಯೂಸ್

12 May 2021
816
Covid Vaccine: How to register online for corona vaccine registration through cowin portal.

ಬೆಂಗಳೂರು : ಆನ್​ಲೈನ್ ಮೂಲಕ ನೋಂದಣಿ ಮಾಡಿಟ್ಟುಕೊಂಡರೆ ಲಸಿಕೆ ಬಂದ ವಿಚಾರ ತಿಳಿಯುತ್ತಿದ್ದಂತೆ ನಿಮ್ಮ ಹತ್ತಿರದ ಲಸಿಕಾ ಕೇಂದ್ರದಲ್ಲಿ ಸ್ಲಾಟ್ ಬುಕ್ ಮಾಡಿಕೊಂಡು ಲಸಿಕೆ ಪಡೆದುಕೊಳ್ಳಬಹುದು.

o https://www.cowin.gov.in/home ಈ ಲಿಂಕ್ ನ್ನು ಮೊದಲು ಕ್ಲಿಕ್ ಮಾಡಿ.

o ಮೊದಲಿಗೆ ಈ ಲಿಂಕ್ ಕ್ಲಿಕ್ ಮಾಡಿದಾಗ ಕೋವಿನ್ ಪೋರ್ಟಲ್​ನ ಮುಖ್ಯ ಪೇಜ್ ತೆರೆಯುತ್ತದೆ.

o ಮುಖ್ಯ ಪೇಜ್ ತೆರೆದ ನಂತರ ಬಲಭಾಗದ ಮೇಲ್ಗಡೆ ರೆಜಿಸ್ಟರ್ ಅಥವಾ ಸೈನ್​ ಅಪ್ ಎನ್ನುವ ಆಯ್ಕೆ ಇರುತ್ತದೆ. ಅದನ್ನು ಕ್ಲಿಕ್ ಮಾಡಿ. ಮೊದಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಆಗ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ಅಲ್ಲಿ ನಮೂದಿಸಿ.

o ನಂತರ ಅದರಲ್ಲಿ ಕೇಳಿದಂತೆ ನಿಮ್ಮ ವಿವರಗಳನ್ನು ತುಂಬಿಸಿ. ಸರ್ಕಾರಿ ಐಡಿ ಕಾರ್ಡ್(ಗುರುತಿನ ಚೀಟಿ) ದಾಖಲೆಗಳಲ್ಲಿ ಇರುವಂತೆ ನಿಮ್ಮ ಹೆಸರು, ಜನ್ಮವರ್ಷ ವನ್ನು ತುಂಬಿರಿ. ಆಧಾರ್ ಕಾರ್ಡ್ ಅಥವಾ ಓಟರ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್​ನ ಗುರುತಿನ ಚೀಟಿ ಸಂಖ್ಯೆಯನ್ನು ದಾಖಲಿಸಿ ಸಬ್ಮಿಟ್ ಮಾಡಿ.

o ಇದೇರೀತಿ, ನೀವು ನಿಮ್ಮ ಕುಟುಂಬದ ಸದಸ್ಯರ ಹೆಸರನ್ನು ಸಹ, ತಕ್ಕ ಮಾಹಿತಿಗಳೊಂದಿಗೆ, ಕೆಳಗೆ ಸೇರಿಸುವ ಮೂಲಕ ನೋಂದಾಯಿಸ ಬಹುದಾಗಿದೆ.

o ನಂತರ... ಶ್ಯೆಡುಲ್ ಬಟನ್ ಕ್ಲಿಕ್ ಮಾಡಿ > ನಿಮ್ಮ ಪ್ರದೇಶದ ಪಿನ್​ಕೋಡ್ ಹಾಕಿದಾಗ ನಿಮ್ಮ ಸಮೀಪದ ಯಾವ ಕೇಂದ್ರದಲ್ಲಿ ಲಸಿಕೆ ಸಿಗುತ್ತಿದೆ ಎನ್ನುವ ಮಾಹಿತಿ ದೊರೆಯುತ್ತದೆ. ಹೀಗೆ ಶ್ಯೆಡುಲ್ ಮಾಡುವಾಗ ನಿಮ್ಮ ಕುಟುಂಬದ ಸದಸ್ಯರ ಹೆಸರಿನ ಪಕ್ಕದ ಸೆಲೆಕ್ಟ್ ಬಟನ್ ಕ್ಲಿಕ್ ಮಾಡುವ ಮೂಲಕ, ಎಲ್ಲರೂ ಜೊತೆಯಲ್ಲೇ ಬುಕಿಂಗ್ ಮಾಡಲು ಅವಕಾಶ ಇದೆ.

o ಆ ಕೇಂದ್ರದಲ್ಲಿ ನಿಮ್ಮ ಅನುಕೂಲದ ದಿನಾಂಕ ಮತ್ತು ಸಮಯಕ್ಕೆ ಲಸಿಕೆ ಪಡೆಯಲು ಮುಂಗಡವಾಗಿ ಬುಕ್ ಮಾಡಿಕೊಳ್ಳುವ ಅವಕಾಶವಿದೆ.

ಶೇರ್ ಮಾಡಿ ಇತರರಿಗೂ ತಿಳಿಸಿ, ವಿನಾಕಾರಣ ಸರತಿಗಾಗಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಿ

RELATED TOPICS:
English summary :Covid Vaccine: How to register online for corona vaccine registration through cowin portal.

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...