ಸೋಂಕಿತೆಯ ಅಂತ್ಯಕ್ರಿಯೆಗೆ ಹಿಂದೇಟು: ಅಂತ್ಯಕ್ರಿಯೆ ನಡೆಸಿದ ತುಮಕೂರು ತಾಲೂಕು ತಹಶಿಲ್ದಾರ್ ಮೋಹನ್! | ಜನತಾ ನ್ಯೂಸ್

12 May 2021
470
Tumkur

ತುಮಕೂರು : ತುಮಕೂರಿನ ಕುಪ್ಪೂರಿನಲ್ಲಿ ಸೋಂಕಿನಿಂದ ಮೃತಪಟ್ಟ 64 ವರ್ಷದ ಮಹಿಳೆಯ ಅಂತ್ಯಕ್ರಿಯೆಗೆ ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ.

ಆದರೆ ಅನಾತವಾಗಿದ್ದ ಸೋಂಕಿತೆಯ ಶವಕ್ಕೆ ಮುಕ್ತಿ ನೀಡುವ ಕೆಲಸವನ್ನು ತುಮಕೂರು ತಹಶಿಲ್ದಾರ್ ಮಾಡಿದ್ದಾರೆ. ಅಂತ್ಯಕ್ರಿಯೆಗೆ ಯಾರೂ ಸಿದ್ಧರಿರದ ಹಿನ್ನಲೆಯಲ್ಲಿ ಪಿಪಿಇ ಕಿಟ್‌ ಧರಿಸಿ‌ ಖುದ್ದು ತಹಶಿಲ್ದಾರ್ ಅಂತ್ಯಕ್ರಿಯೆಯನ್ನು ನೆರವೆರಿಸಿದ್ದಾರೆ.

ತುಮಕೂರು ತಹಶಿಲ್ದಾರ್​ ಜಿ.ವಿ ಮೋಹನ್ ಕುಮಾರ್ ಸೋಂಕಿತೆಯ ಅಂತ್ಯಕ್ರಿಯೆಯನ್ನು ನೆರವೆರಿಸಿದ್ದಾರೆ. ತಾಲೂಕಿನ ಕುಪ್ಪೂರು ಗ್ರಾಮದ ಜಯಮ್ಮ (64) ಎಂಬ ಮಹಿಳೆಗೆ ಇತ್ತಿಚೆಗೆ ಸೋಂಕು ಧೃಡಪಟ್ಟಿತ್ತು. ಆರೋಗ್ಯ ಸ್ಥಿತಿ ಚೆನ್ನಾಗಿ ಇದ್ದ ಕಾರಣ ಮನೆಯಲ್ಲಿಯೇ ಹೋಮ್ ಐಸೋಲೇಷನ್​ನಲ್ಲಿದ್ದರು. ಆದರೆ ಮನೆಯಲ್ಲಿ ನಿನ್ನೆ ಮಧ್ಯಾಹ್ನ ಮೃತಪಟ್ಟಿದ್ದಾರೆ. ಈ ವೇಳೆ ಆಕೆಯ ಶವ ಸಂಸ್ಕಾರಕ್ಕೆ ಕುಟುಂಬಸ್ಥರು ಭಯಪಟ್ಟು ಯಾರು ಮುಂದೆ ಬಂದಿಲ್ಲ.

ಇದನ್ನು ತಿಳಿದ ತುಮಕೂರು ತಹಶಿಲ್ದಾರ್ ಮೋಹನ್ ಕುಮಾರ್ ಸ್ವತಃ ತಾವೇ ಪಿಪಿಇ ಕಿಟ್ ಧರಿಸಿ ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಸಿಬ್ಬಂದಿಗಳ ಬಳಿ ಕೇಳಿ ತಿಳಿದುಕೊಂಡಿದ್ದು, ಮೃತೆಯ ಮನೆಗೆ ತೆರಳಿ ,ಶವ ತೆಗೆದುಕೊಂಡು ಬಂದು ತುಮಕೂರು ನಗರದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೇರವೇರಿಸಿದ್ದಾರೆ.

janata

RELATED TOPICS:
English summary :Tumkur

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...