ಜುಲೈನಲ್ಲಿ ನಡೆಯಬೇಕಿದ್ದ ಸಿಇಟಿ ಪರೀಕ್ಷೆ ಮುಂದೂಡಿಕೆ: ದಿನಾಂಕ ಮರು ನಿಗದಿ | ಜನತಾ ನ್ಯೂಸ್

12 May 2021
472
CET Exam

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಜುಲೈ 7 ಮತ್ತು 8ರಂದು ನಿಗದಿಯಾಗಿದ್ದ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಮುಂದೂಡಲಾಗಿದೆ.

ಪರಿಷ್ಕ್ರತ ಪಟ್ಟಿಯಂತೆ ಆಗಸ್ಟ್ 28ರಂದು ಬೆಳಗ್ಗೆ (10.30ರಿಂದ 11.15ರವರೆಗೆ) ಜೀವಶಾಸ್ತ್ರ, ಮಧ್ಯಾಹ್ನ (2.30ರಿಂದ 3.50ರವರೆಗೆ) ಗಣಿತ ಪರೀಕ್ಷೆ ನಡೆಯಲಿದೆ.

ಆಗಸ್ಟ್ 29ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನ ಶಾಸ್ತ್ರ ಪರೀಕ್ಷೆಗಳು ನಡಡೆಯಲಿದೆ. ಸಧ್ಯದಲ್ಲಿಯೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇದೇ ವೇಳೆ ಜುಲೈ 9ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಆ ಪರೀಕ್ಷೆಯು ಆಗಸ್ಟ್ 30 ರಂದು ನಡೆಯಲಿದೆ.

RELATED TOPICS:
English summary :CET Exam

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...