ಕೊರೊನಾ ನಿರ್ವಹಣೆ ವೈಫಲ್ಯ: ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್‌ ಧರಣಿ, ಉಚಿತ ವ್ಯಾಕ್ಸಿನ್​ ನೀಡುವಂತೆ ಸರ್ಕಾರಕ್ಕೆ ಆಗ್ರಹ | ಜನತಾ ನ್ಯೂಸ್

12 May 2021
436
Congress

ಬೆಂಗಳೂರು : ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ಬಂದಿದ್ದ ರಾಜ್ಯ ಕಾಂಗ್ರೆಸ್‌ ನಾಯಕರು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಧರಣಿ ಆರಂಭಿಸಿದ್ದರು.

ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡು ಕಾಂಗ್ರೆಸ್ ನಾಯಕರು, ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಆಗಮಿಸಿ ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಕೊರೋನಾ ಸೋಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಒದಗಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವ, ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್‌ ಧರಣಿ ಮಾಡಿದರು.

ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.

RELATED TOPICS:
English summary :Congress

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...