ಕೊವಿಡ್ ಸೋಂಕಿನ ವಿರುದ್ಧ ಹೋರಾಟ, ಶೀಘ್ರದಲ್ಲೇ 720 ತಜ್ಞರು ಸೇರಿ 2,480 ವೈದ್ಯರ ನೇರ ನೇಮಕಾತಿ: ಸುಧಾಕರ್ | ಜನತಾ ನ್ಯೂಸ್

13 May 2021
471
Sudhakar

ಬೆಂಗಳೂರು : ರಾಜ್ಯದಲ್ಲಿ 720 ತಜ್ಞರ ನೇರ ನೇಮಕ ಸೇರಿ ಒಟ್ಟು 2,480 ವೈದ್ಯರನ್ನು ನೇಮಕ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ, ಮೂಲಸೌಕರ್ಯವನ್ನು ಸಚಿವರು ಪರಿಶೀಲಿಸಿ ಬಳಿಕ ಮಾತನಾಡಿದರು.

ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ. ಕೆಲವೆಡೆ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಅದಕ್ಕಾಗಿ ಸೂಚನೆ ನೀಡಲಾಗಿದೆ. ಅರವಳಿಕೆ ತಜ್ಞರು, ಫಿಸಿಶಿಯನ್ ಇಲ್ಲದ ಕಡೆ ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. 720 ತಜ್ಞರನ್ನು ನೇರ ನೇಮಕ ಸೇರಿ ಒಟ್ಟು 2,480 ವೈದ್ಯರನ್ನು ನೇರ ನೇಮಕ ಮಾಡುವ ಪ್ರಕ್ರಿಯೆ ನಡೆದಿದೆ ಎಂದರು.

ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಹತೋಟಿಗೆ ಬರಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಏರಿಕೆ ಹಾಗೂ ನಿಯಂತ್ರಣ ಕುರಿತು ಚರ್ಚಿಸಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಲಭ್ಯವಿರುವ ಮೂಲಸೌಕರ್ಯ ಬಳಸಿಕೊಂಡು ಸೇವೆ ನೀಡಬೇಕಾಗಿದೆ. ಅದಕ್ಕಾಗಿ ಈಗಿನಿಂದಲೇ ಸಿದ್ಧತೆಗೆ ಸೂಚಿಸಲಾಗಿದೆ ಎಂದು ಹೇಳಿದರು.

ರೋಗಿಗಳು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಸಾವಿನ ಪ್ರಮಾಣ ಹೆಚ್ಚಾಗಿದೆ. ವರದಿ ಬಂದ ಕೂಡಲೇ ತಕ್ಷಣ ಚಿಕಿತ್ಸೆ ನೀಡಬೇಕು. ಟಾಸ್ಕ್ ಫೋರ್ಸ್ ಪ್ರತಿ ದಿನ ಮನೆಗೆ ಭೇಟಿ ನೀಡಿ ರೋಗಿಗಳ ಪರಿಸ್ಥಿತಿ ಪರೀಕ್ಷಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

RELATED TOPICS:
English summary :Sudhakar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...