ಕೋವಿಡ್ ರಿಪೋರ್ಟ್ ದಂಧೆ: ಹಣ ಕೊಟ್ರೆ ಪಾಸಿಟಿವ್ ಆಗಿದ್ದು ನೆಗೆಟಿವ್ ಆಗ್ತಿತ್ತು! | ಜನತಾ ನ್ಯೂಸ್

13 May 2021
437
Bangalore

ಬೆಂಗಳೂರು : ಹೊರ ರಾಜ್ಯಗಳಿಗೆ ಪ್ರಯಾಣ ಮಾಡುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಅನ್ನು ರೈಲ್ವೆ ಇಲಾಖೆ ಕಡ್ಡಾಯಗೊಳಿಸಿದೆ.

ಆದರೆ ಈಗ ಬಹುತೇಕ ಮಂದಿ ಪಾಸಿಟಿವ್‌ ಸೋಂಕಿತರು ಇರುವ ಕಾರಣ, ಅವರಿಗೆ ಹೊರ ರಾಜ್ಯಗಳಿಗೆ ಹೋಗುವುದು ಕಷ್ಟವಾಗುತ್ತಿದೆ. ಇಂಥವರನ್ನೇ ಬಂಡವಾಳವಾಗಿಸಿಕೊಂಡು ಪಾಸಿಟಿವ್‌ ಇದ್ದರೂ ನೆಗೆಟಿವ್‌ ವರದಿ ನೀಡುವ ಇಲ್ಲವೇ ಚೆಕ್‌ ಮಾಡದೆಯೇ ನೆಗೆಟಿವ್‌ ವರದಿ ನೀಡುವ ಖದೀಮರ ಗುಂಪು ಸೃಷ್ಟಿಯಾಗಿವೆ.

ಅಂಥ ಗುಂಪುಗಳಲ್ಲಿ ಒಂದು ಗುಂಪಿನ ಕಿಂಗ್‌ಪಿನ್‌ ಈಗ ಸಿಕ್ಕಿಬಿದ್ದಿದ್ದಾನೆ, ಈ ದಂಧೆಯ ಕಿಂಗ್​​ಪಿನ್​​ನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಸಂಪತ್ ಲಾಲ್(35) ಬಂಧಿತ ಆರೋಪಿ. ಈ ಪ್ರಕರಣದ ಮತ್ತೊಬ್ಬ ಆರೋಪಿ‌ ಎಸ್ಕೇಪ್ ಆಗಿದ್ದಾನೆ.

ಅಕ್ಕಿಪೇಟೆ‌ ನಿವಾಸಿಯಾಗಿದ್ದ ಆರೋಪಿ ಸಂಪತ್ ಲಾಲ್, ರಾಜಸ್ಥಾನ ಹಾಗೂ ಪಶ್ಚಿಮ ಬಂಗಾಳಕ್ಕೆ ಹೋಗುವವರಿಗೆ ನಕಲಿ ಕೊರೊನಾ ನೆಗೆಟಿವ್ ರಿಪೋರ್ಟ್ ತಯಾರಿಸಿಕೊಡ್ತಿದ್ದ. ಕೊರೊನಾ ಟೆಸ್ಟ್​ ಮಾಡದೆಯೇ, ನಕಲಿ‌ ವೈದ್ಯರ ಹೆಸರು, ಸೀಲ್, ವೈದ್ಯರಿಂದ ದೃಢೀಕರಣ ನೀಡಿದ ರೀತಿ ರಿಪೋರ್ಟ್ ತಯಾರಿಸುತ್ತಿದ್ದ.

ಒಂದು ನಕಲಿ ನೆಗೆಟಿವ್ ರಿಪೋರ್ಟ್​ಗೆ 3-4 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ಎನ್ನಲಾಗಿದೆ. 15 ದಿನಗಳಲ್ಲಿ ಅನೇಕ ಪ್ರಯಾಣಿಕರಿಗೆ‌ ನಕಲಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೊಟ್ಟಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ಮೂರು ನಕಲಿ ಕೋವಿಡ್ ನೆಗಿಟಿವ್ ಸರ್ಟಿಫಿಕೇಟ್, ಒಂದು ಮೊಬೈಲ್ ಸೀಜ್ ಮಾಡಲಾಗಿದ್ದು, ಈತನ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED TOPICS:
English summary :Bangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...