Fri,Apr26,2024
ಕನ್ನಡ / English

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ: ಸುರೇಶ್ ಕುಮಾರ್ | ಜನತಾ ನ್ಯೂಸ್

13 May 2021
1932

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಸೋಂಕು ಪ್ರಕರಣಗಳ ಕಾರಣದಿಂದ ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜೂನ್ 21ರಿಂದ ರಾಜ್ಯಾದ್ಯಂತ ನಡೆಸಲು ಸರ್ಕಾರ ಈ ಹಿಂದೆ ತೀರ್ಮಾನ ಕೈಗೊಂಡಿತ್ತು. ಆದರೆ ಇದೀಗ ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದರಿಂದಾಗಿ ಸರ್ಕಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಕೋವಿಡ್-19 ಎರಡನೇ ಅಲೆಯ ಪ್ರಸರಣ ಸಂಪೂರ್ಣ ಹತೋಟಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

RELATED TOPICS:
English summary :Suresh Kumar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...