ಬ್ಲಾಕ್​​ ಮಾರ್ಕೆಟ್​​ನಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತಿದ್ದ ಮೂವರ ಬಂಧನ | ಜನತಾ ನ್ಯೂಸ್

14 May 2021
448
Bangalore

ಬೆಂಗಳೂರು : ಆಮ್ಲಜನಕ ಸಿಲಿಂಡರ್​ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬ್ಲಾಕ್ ಮಾರ್ಕೆಟ್​ನಲ್ಲಿ ಆಕ್ಸಿಜನ್ ಸಿಲಿಂಡರ್​ನ್ನ ಮಾರಾಟ ಮಾಡುತ್ತಿದ್ದ, ಮೂರು ಜನರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ರಾಜ್ ಕುಮಾರ್ ಹಾಗೂ ಅನಿಲ್ ಎಂಬುವರನ್ನ ಬಂಧಿಸಿದ ಪೊಲೀಸರು, ಇವರಿಂದ ಅಕ್ಸಿಜನ್ ಸಿಲಿಂಡರ್​ಗಳನ್ನ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಆಕ್ಸಿಜನ್​ ಸಿಲಿಂಡರ್​ಗಳನ್ನು ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...