ಸಿಎಂ ಯಡಿಯೂರಪ್ಪರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ​ ಪ್ರಕಾಶ್ ಕರೊನಾಗೆ ಬಲಿ | ಜನತಾ ನ್ಯೂಸ್

14 May 2021
402
Bangalore

ಬೆಂಗಳೂರು : ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ​ ಪ್ರಕಾಶ್ (65) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕಳೆದ 10 ದಿನದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಹಿರಿಯ ಪತ್ರಕರ್ತ ಎಚ್​.ಎಸ್​. ಮಹದೇವ ಪ್ರಕಾಶ್​ (65) ಇಂದು ಕರೊನಾದಿಂದಾಗಿ ಮೃತಪಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಸೋಂಕಿತರಾಗಿದ್ದ ಅವರು ಹತ್ತು ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಇಂದು ಕೊನೆಯುಸಿರೆಳೆದರು.

ಈ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರಿಗೆ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಸೇವೆ ಸಲ್ಲಿಸಿದ್ದರು. ಆನಂತರ ಅವರು ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

RELATED TOPICS:
English summary :Bangalore

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...