Fri,Apr19,2024
ಕನ್ನಡ / English

ಹೆಡ್​​ ಕಾನ್ಸ್​ಟೇಬಲ್​​ ಸಾವು: ಬ್ಲ್ಯಾಕ್ ಫಂಗಸ್​ಗೆ ಹೆಡ್ ಕಾನ್ಸ್​ಟೇಬಲ್​ ಸಾವು ಶಂಕೆ | ಜನತಾ ನ್ಯೂಸ್

15 May 2021
1991

ಕಲಬುರಗಿ : ಬ್ಲ್ಯಾಕ್ ಫಂಗಸ್​ಗೆ ಅಶೋಕ ನಗರ ಠಾಣೆಯ ಹೆಡ್ ಕಾನ್ಸ್​ಟೇಬಲ್ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಪೊಲೀಸ್ ಹೆಡ್​​ ಕಾನ್ಸ್​ಟೇಬಲ್​​​ ಒಬ್ಬರು ಮೃತಪಟ್ಟಿದ್ದು, ಇವರಿಗೆ ಬ್ಲಾಕ್ ಫಂಗಸ್ ರೋಗ ಅಂಟಿಕೊಂಡಿತ್ತು ಎನ್ನಲಾಗುತ್ತಿದೆ.

ಹೆಡ್​​ ಕಾನ್ಸ್​ಟೇಬಲ್​​ ಆಗಿದ್ದ ಮಲ್ಲಿಕಾರ್ಜುನ (45) ಸಾವನ್ನಪ್ಪಿದ್ದಾರೆ. ಕೋವಿಡ್​​ನಿಂದ ಬಳಲಿದ್ದ ಮಲ್ಲಿಕಾರ್ಜುನ್ ಗುಣಮುಖರಾಗಿದ್ದರು.‌ ಕೊರೊನಾ ಚೇತರಿಕೆ ಬಳಿಕ 530 ರಷ್ಟು ಶೂಗರ್​ನಿಂದ ಬಳಲುತ್ತಿದ್ದರು. ಕೊರೊನಾ ಚೇತರಿಕೆ ಬಳಿಕ ಮನೆಗೆ ಬಂದಾಗ ಕಣ್ಣು ಕಳೆದುಕೊಂಡಿದ್ದರು. ಮೆದುಳು, ಕಿಡ್ನಿ ಸೇರಿ ದೇಹದ ಅಂಗಾಂಗಗಳು ಕಾರ್ಯ ಚಟುವಟಿಕೆ ನಿಲ್ಲಿಸಿದ್ದವು ಎನ್ನಲಾಗಿದೆ.

ತಕ್ಷಣ ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಚಿಕಿತ್ಸೆ ಫಲಿಸಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಇದ್ದು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು‌. ಆದರೆ ನಿನ್ನೆ ದೇಹದ ಅಂಗಾಂಗಗಳ ವಿಪರೀತ ತೊಂದರೆಯಿಂದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಮಲ್ಲಿಕಾರ್ಜುನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇವರು ಬ್ಲಾಕ್ ಫಂಗಸ್​ಗೆ ಬಲಿಯಾದರಾ ಅಥವಾ ಬೇರೆಯದಕ್ಕೆ ಬಲಿಯಾದರ ಎನ್ನುವುದನ್ನು ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಬೇಕಾಗಿದೆ.

RELATED TOPICS:
English summary :Kalburgi

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...