Tue,Apr23,2024
ಕನ್ನಡ / English

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಕಟ್ಟುನಿಟ್ಟಿನ ನಿಯಮ, ಮದುವೆಯ ಹೊಸ ಅರ್ಜಿಗಳಿಗೆ ಅನುಮತಿಯಿಲ್ಲ: ಹೆಬ್ಬಾರ್ | ಜನತಾ ನ್ಯೂಸ್

15 May 2021
1807

ಉತ್ತರ ಕನ್ನಡ : ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕಿನ ನಿಯಂತ್ರಣದ ಸಲುವಾಗಿ ಮೇ 16ರ ಬೆಳಿಗ್ಗೆ 10ರಿಂದಲೇ ಕಟ್ಟುನಿಟ್ಟಿನ ಹಲವು ನಿಯಮಗಳು ಜಾರಿಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.

- ಜಿಲ್ಲೆಯಲ್ಲಿ ಮದುವೆ ಸಮಾರಂಭಗಳನ್ನು ಆಯೋಜಿಸಲು ಹೊಸದಾಗಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಅನುಮತಿ ನಿರಾಕರಿಸಲಾಗಿದೆ.
- ಗ್ರಾಮ ಲೆಕ್ಕಿಗರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು 20ಕ್ಕಿಂತ ಹೆಚ್ಚು ಜನ ಸೇರಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು.
- ಈಗಾಗಲೇ ಅನುಮತಿ ನೀಡಲಾಗಿರುವ ಮದುವೆಗಳಲ್ಲಿ 40 ಜನರ ಬದಲು ಕೇವಲ 20 ಜನ ಭಾಗವಹಿಸಬಹುದು.
- ಮದುವೆಗೆ ಬಂದಿರುವ ಎಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ವಿಡಿಯೊ ಚಿತ್ರೀಕರಣ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
- ಪ್ರಸ್ತುತ ಜಾರಿಯಲ್ಲಿರುವ ಕರ್ಫ್ಯೂ ಅವಧಿಯಲ್ಲಿ (ಬೆಳಿಗ್ಗೆ 10ರಿಂದ ಮರುದಿನ ಬೆಳಿಗ್ಗೆ 6) ಎಲ್ಲ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
- ಖಾಸಗಿ ಮತ್ತು ಸರ್ಕಾರಿ, ಎರಡೂ ವಿಭಾಗಗಳ ವಾಹನಗಳನ್ನು ಈ ಆದೇಶ ಒಳಗೊಂಡಿದೆ.
- ವೈದ್ಯಕೀಯ ತುರ್ತು ಸೇವೆಗಳನ್ನು ಮತ್ತು ಅಧಿಕೃತ ಗುರುತಿನ ಚೀಟಿ ಹೊಂದಿರುವ ಸರ್ಕಾರಿ ನೌಕರರನ್ನು ಹೊರತು ಪಡಿಸಿ ಉಳಿದ ಎಲ್ಲರಿಗೂ ಇದು ಅನ್ವಯವಾಗುತ್ತದೆ
- ಗ್ರಾಮ ಪಂಚಾಯಿತಿಗಳು ಹಾಗೂ ನಗರ ಪ್ರದೇಶದ ಯಾವುದೇ ವಾರ್ಡ್‌ನಲ್ಲಿ 40ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳಿದ್ದರೆ, ಅದನ್ನು ವಿಶೇಷ ಕಂಟೈನ್‌ಮೆಂಟ್ ಪ್ರದೇಶವೆಂದು ಗುರುತಿಸಬೇಕು.

ವಿಶೇಷ ಕಂಟೈನ್‌ಮೆಂಟ್ ವಲಯಗಳು

ತಾಲ್ಲೂಕು - ಗ್ರಾಮ ಪಂಚಾಯಿತಿಗಳು

ಕಾರವಾರ - ಚಿತ್ತಾಕುಲಾ, ಮಲ್ಲಾಪುರ

ಅಂಕೋಲಾ - ಬಬ್ರುವಾಡಾ, ಹಿಲ್ಲೂರು

ಹೊನ್ನಾವರ - ಕರ್ಕಿ

ಭಟ್ಕಳ - ಶಿರಾಲಿ

ಶಿರಸಿ - ಬನವಾಸಿ

ಸಿದ್ದಾಪುರ - ಅನಲೆಬೈಲ್, ಮನ್ಮಮೆ, ಕೋಲಶಿರ್ಸಿ

ಯಲ್ಲಾಪುರ - ಮಾವಿನಮನೆ, ಉಮ್ಮಚಗಿ, ನಂದೊಳ್ಳಿ

ಮುಂಡಗೋಡ - ಇಂದೂರು

ಜೊಯಿಡಾ - ರಾಮನಗರ, ಅಖೇತಿ

ದಾಂಡೇಲಿ - ಅಂಬಿಕಾನಗರ, ಅಂಬೇವಾಡಿ

ಹಳಿಯಾ - ಮುರ್ಕವಾಡ

RELATED TOPICS:
English summary :Uttara kannada

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...