Sat,Apr27,2024
ಕನ್ನಡ / English

ಲಾಕ್​ಡೌನ್ ವಿಸ್ತರಣೆ ಬಗ್ಗೆ ಅಧಿಕೃತ ಸಭೆ ಆಗಿಲ್ಲ! | ಜನತಾ ನ್ಯೂಸ್

15 May 2021
2094

ಬೆಂಗಳೂರು : ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಉಚಿತ ಊಟ ಕಲ್ಪಿಸುವ ಇಸ್ಕಾನ್ ಅಕ್ಷಯ್ ಪಾತ್ರ ದಾಸೋಹ ಕಾರ್ಯಕ್ರಮಕ್ಕೆ ಕೆ.ಆರ್. ಮಾರ್ಕೆಟ್ ನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಶನಿವಾರ ಅಧಿಕೃತವಾಗಿ ಚಾಲನೆ ನೀಡಿದರು.

ಇಸ್ಕಾನ್ ಅವರ ಅಕ್ಷಯ ಪಾತ್ರ ಯೋಜನೆ ಬಗ್ಗೆ ಪ್ರಶಂಸೆ ಮಾಡಿದ ಗೃಹ ಸಚಿವರು, ಲಾಕ್ ಡೌನ್ ಸಮಯದಲ್ಲಿ ಯಾರೂ ಹಸಿವಿನಿಂದ ಇರಬಾರದು. ಈ ಹಿನ್ನೆಲೆಯಲ್ಲಿ ಇಸ್ಕಾನ್ ನಮ್ಮ ಜತೆ ಕೈ ಜೋಡಿಸಿದೆ. ಈ ಬಾರಿಯೂ ಅವರ ಸಹಕಾರಕ್ಕೆ ಮನವಿ ಮಾಡಿದ್ದೆ. ಅದರ ಫಲವಾಗಿ ಇಂದು ಪೊಲೀಸ್ ಸಿಬ್ಬಂದಿ ಸೇರಿದಂತೆ ಊಟದ ಅವಶ್ಯಕತೆ ಇರುವರಿಗೆ ಮಧ್ಯಾಹ್ನದ ವೇಳೆ ಉಚಿತ ಊಟ ವಿತರಿಸುತ್ತಿದೆ. ಇಂತಹ ಕಾರ್ಯಕ್ರಮ ಉದ್ಘಾಟನೆ ನನಗೆ ಸಂತಸ ಉಂಟು ಮಾಡಿದೆ ಎಂದರು.

ಕೋವಿಡ್​ ಪರೀಕ್ಷೆ ಕಡಿಮೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಟೆಸ್ಟ್ ಮಾಡುವ ಸಂಖ್ಯೆ ಕಡಿಮೆಯಾಗಿಲ್ಲ. ವಿಧಾನ ಮಾತ್ರ ಬದಲಾಗಿದೆ. ಲಾಕ್‌ಡೌನ್ ಕಾರಣ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಟೆಸ್ಟ್ ಪ್ರಮಾಣ ಕಡಿಮೆಯಾಗಿದೆ. ಆದರೆ ಸರ್ಕಾರದಿಂದ ಟೆಸ್ಟಿಂಗ್ ಕಡಿಮೆ‌ ಮಾಡಿಲ್ಲ ಎಂದು ತಿಳಿಸಿದರು.

ಲಾಕ್ ಡೌನ್ ವಿಸ್ತರಣೆ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ್‌ ಬೊಮ್ಮಾಯಿ, ಮತ್ತೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಅಧಿಕೃತವಾಗಿ ಚರ್ಚೆ ಮಾಡಿಲ್ಲ.ಟಾಸ್ಕ್ ಫೋರ್ಸ್ ಜೊತೆಗೆ ಸಿಎಂ ಚರ್ಚೆ ಮಾಡುತ್ತಾರೆ ಎಂದರು. ಆದರೆ ಕೇಂದ್ರ ಸೇರಿದಂತೆ ತಜ್ಞರು ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ಅನಿವಾರ್ಯ ಎಂದಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳು ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಆ ಸಂದರ್ಭದಲ್ಲಿ ನ ಪರಿಸ್ಥಿತಿ ಹಾಗೂ ಕೋವಿಡ್ ಅಂಕಿ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಆ ಬಳಿಕ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳೇ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

RELATED TOPICS:
English summary :Basavaraj Bommai

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...