ಕೋವಿಡ್-19 ನಿಂದ ರಾಜ್ಯಾದ್ಯಂತ 349 ಸಾವು, 41,664 ಹೊಸ ಪ್ರಕರಣ : ಹಳ್ಳಿಗಳಲ್ಲಿ ಹಬ್ಬುತ್ತಿದೆ ಕೊರೋನಾ | ಜನತಾ ನ್ಯೂಸ್

15 May 2021
440
COVID-19 statewide 349 deaths : Today 41,664 new case in Karnataka

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ರಾಜ್ಯಾದ್ಯಂತ ಇಂದು 41,664 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ನಿರಂತರವಾಗಿ ಇಳಿಕೆ ಕಂಡುಬರುತ್ತಿದ್ದು, ಇಂದು 13,402 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 1265 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ರೀತಿಯಲ್ಲಿ ಪ್ರಕರಣವಿರುವ ಜಿಲ್ಲೆಗಳೆಂದರೆ ತುಮಕೂರುನಲ್ಲಿ 2302, ಬಳ್ಳಾರಿ 1622, ಮೈಸೂರು ನಲ್ಲಿ 2489, ದಕ್ಷಿಣ ಕನ್ನಡದಲ್ಲಿ 1787, ಹಾಸನದಲ್ಲಿ 2443, ಮಂಡ್ಯದಲ್ಲಿ 1188, ಉಡುಪಿಯಲ್ಲಿ 1146, ಶಿವಮೊಗ್ಗದಲ್ಲಿ 1081, ಬೆಳಗಾವಿಯಲ್ಲಿ 1502, ಕುಲಬುರಗಿಯಲ್ಲಿ 832, ಧಾರವಾಡದಲ್ಲಿ 901, ವಿಜಯಪುರದಲ್ಲಿ 789, ಚಿಕ್ಕಬಳ್ಳಾಪುರದಲ್ಲಿ 595, ದಾವಣಗೆರೆಯಲ್ಲಿ 292, ಕೋಲಾರದಲ್ಲಿ 778, ಚಾಮರಾಜನಗರದಲ್ಲಿ 535, ಕೊಡಗುನಲ್ಲಿ 483, ಬೀದರ್ ನಲ್ಲಿ 185, ಕೊಪ್ಪಳದಲ್ಲಿ 630, ರಾಮನಗರದಲ್ಲಿ 524 ಹಾಗೂ ಉತ್ತರ ಕನ್ನಡ 1226 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 21,71,931ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 349 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 7,379 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 34,425 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 15,44,982 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 349 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 94 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 21,434 ಆಗಿದೆ.

RELATED TOPICS:
English summary :COVID-19 statewide 349 deaths : Today 41,664 new case in Karnataka

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...