Wed,Apr17,2024
ಕನ್ನಡ / English

ಸೋಂಕಿನಿಂದ ಮೃತರಾದವರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ ₹50 ಸಾವಿರ ಪರಿಹಾರ : ಬಿ.ಸಿ. ಪಾಟೀಲ್ | ಜನತಾ ನ್ಯೂಸ್

16 May 2021
1463

ಬೆಂಗಳೂರು : ಹಿರೇಕರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಘೋಷಿಸಿದ್ದಾರೆ.

ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು,ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ.

RELATED TOPICS:
English summary :BC Patil

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ನ್ಯೂಸ್ MORE NEWS...