ನರ್ಸಿಂಗ್ ವಿದ್ಯಾರ್ಥಿನಿ ಮತ್ತು ಕೊರೊನಾ ಸೋಂಕಿತರ ಕುಟುಂಬಕ್ಕೆ ಬೆದರಿಕೆ, ಹಲ್ಲೆ! | ಜನತಾ ನ್ಯೂಸ್

17 May 2021
422
Bangalore

ಬೆಂಗಳೂರು : ಕರೊನಾ ಹರಡುತ್ತೀರಾ ಎಂದು ಆರೋಪಿಸಿ ನಸಿರ್ಂಗ್​ ವಿದ್ಯಾರ್ಥಿನಿ ಮತ್ತು ಆಕೆ ಕುಟುಂಬದವರ ಮೇಲೆ ಸ್ಥಳಿಯರು ಗಲಾಟೆ ಮಾಡಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ.

ಲಕ್ಷ್ಮಿಪುರದ ನಿವಾಸಿ ಪ್ರಿಯದರ್ಶಿನಿ ಹಲ್ಲೆಗೆ ಒಳಗಾದವರು. ಪ್ರಿಯದರ್ಶಿನಿ ಅವರು ತಂದೆ- ತಾಯಿ ಜೊತೆ ವಾಸವಿದ್ದಾರೆ. 2020ರ ಸೆಪ್ಟೆಂಬರ್‌ನಲ್ಲಿ ತಾಯಿಗೆ ಕೊರೊನಾ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಅವರು ಗುಣಮುಖರಾಗಿದ್ದರು. ಆದರೆ ಅಕ್ಕ- ಪಕ್ಕದ ಕೆಲ ಮನೆಯವರು ಅವರಿಗೆ ಕಿರುಕುಳ ನೀಡಲಾರಂಭಿಸಿದ್ದರು.

ಅಕ್ಕಪಕ್ಕ ಮನೆಯ ನಿವಾಸಿಗಳಾದ ರಾಮ್​, ಪ್ರಭು ಹಾಗೂ ಅರ್ಜುನ್​ ಜಗಳ ಮಾಡುತ್ತಿದ್ದರು. ಮೇ 14ರಂದು ಸಂಜೆ ನಮ್ಮ ಮನೆ ಹತ್ತಿರ ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದರು. ಜಗಳ ಬಿಡಿಸಲು ತೆರಳಿದ ನನ್ನ ಕೈಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ನೊಂದ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ನೆರೆಹೊರೆಯ ನಿವಾಸಿಗಳಾದ ರಾಮ್​, ಪ್ರಭು ಹಾಗೂ ಅರ್ಜುನ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED TOPICS:
English summary :Bangalore

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...