ಬೆಳ್ತಂಗಡಿಯಲ್ಲಿ ನೀರು ನಾಯಿಗಳ ಗುಂಪು ಪ್ರತ್ಯಕ್ಷ, ಜನರಲ್ಲಿ ಆತಂಕ! | ಜನತಾ ನ್ಯೂಸ್

17 May 2021
411
Mangalore

ಮಂಗಳೂರು : ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಪ್ರದೇಶದಲ್ಲಿ ನೀರು ನಾಯಿಗಳ ಗುಂಪು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ‌ ಮೂಡಿಸಿದೆ.

ಗರ್ಡಾಡಿ ಸನಿಹದ ಕುಂಬಳಬೆಟ್ಟು ಗುತ್ತು ಎಂಬಲ್ಲಿನ ಹಳ್ಳದಲ್ಲಿ ಸುಮಾರು 25ಕ್ಕೂ ಹೆಚ್ಚು ನೀರು ನಾಯಿಗಳು ಅತ್ತ ಇತ್ತ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಡಾರ್ಬಮನ್‌ ನಾಯಿಯಂತೆ ಕಾಣುವ ಇವುಗಳು ನಾಯಿಮರಿಗಳನ್ನು ಕ್ಷಣಾರ್ಧದಲ್ಲಿ ಹಿಡಿದು ತಿನ್ನಬಲ್ಲುದು. ಎಳೆಯ ಮಕ್ಕಳು ಈ ಪ್ರಾಣಿಗಳ ಸನಿಹ ಹೋದರೆ ಅಪಾಯಕಾರಿ ಎಂದು ಹೇಳಲಾಗುತ್ತಿದೆ.

ಗುತ್ತು ಮನೆಯ ಸಂಪತ್ ಕುಮಾರ್ ಕೊಂಬ ಎಂಬುವರ ಮನೆ ಸನಿಹ ಶನಿವಾರ ಸಂಜೆ ಇವು ಕಂಡು ಬಂದಿದ್ದು, ಭಾನುವಾರ ವನ್ಯಜೀವಿ, ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

janata

RELATED TOPICS:
English summary :Mangalore

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...