ಪತ್ನಿಗೆ ಕೋವಿಡ್ ವಿಷಯ ತಿಳಿದ ಪತಿಗೆ ಹೃದಯಾಘಾತ, ಸಾವಿನಲ್ಲೂ ಒಂದಾದ ದಂಪತಿ! | ಜನತಾ ನ್ಯೂಸ್

17 May 2021
450
Chikkamagaluru

ಚಿಕ್ಕಮಗಳೂರು : ತನ್ನ ಹೆಂಡತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪತಿ ಹೃದಯಾಘಾತದಿಂದ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ನಗರದ ಅರವಿಂದನಗರದಲ್ಲಿ ನಡೆದಿದೆ.

ನಿವೃತ್ತ ಎಎಸ್‌ಐ ಬಸವರಾಜ್(68) ಅವರ ಪತ್ನಿ ಜಯಮ್ಮ(60)ಗೆ ಕರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿದ ಬಸವರಾಜ್​ಗೆ ಹೃದಯಾಘಾತವಾಗಿತ್ತು. ದಂಪತಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕರೊನಾ ಸೋಂಕಿನಿಂದ ಪತ್ನಿ ಮೃತಪಟ್ಟರೆ, ಅತ್ತ ಹೃದಯಾಘಾತದಿಂದ ಪತಿ ಕೊನೆಯುಸಿರೆಳೆದರು.

RELATED TOPICS:
English summary :Chikkamagaluru

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...