ರಜೆಗೆ ಬಂದಿದ್ದ ಸೈನಿಕ ತೋಟದ ಮನೆಯಲ್ಲಿ ಕ್ವಾರಂಟೈನ್! | ಜನತಾ ನ್ಯೂಸ್

17 May 2021
438
Haveri

ಹಾವೇರಿ : ವರ್ಷದ ರಜೆಗೆ ಬಂದಿದ್ದ ಸೈನಿಕ ಮನೆಗೆ ಹೋಗದೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ತೋಟದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ.

ಸವಣೂರು ತಾಲೂಕಿನ ಹುರಳಿಕೊಪ್ಪಿ ಗ್ರಾಮದ ಸೈನಿಕ 35 ವರ್ಷದ ಮಾಲತೇಶ್ ತಿಪ್ಪಕ್ಕನವರ್, ಕಳೆದ ಎಂಟು ದಿನಗಳಿಂದ ಗ್ರಾಮದ ಶಶಿಧರ ಎಲಿಗಾರ್‌ ಕುಟುಂಬಕ್ಕೆ ಸೇರಿದ ತೋಟದ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.

ಒಂದು ವರ್ಷದ ನಂತರ ಗ್ರಾಮಕ್ಕೆ ಆಗಮಿಸಿದ ಮಾಲತೇಶ್ ಸಂಬಂಧಿಕರು, ಗ್ರಾಮಸ್ಥರ ಆರೋಗ್ಯದ ಹಿತದೃಷ್ಠಿಯ ಕಾರಣ ಕ್ವಾರಂಟೈನ್ ಆಗಿದ್ದು, ತಾವೇ ಅಡುಗೆ ಮಾಡಿಕೊಂಡು ಊಟ ಮಾಡುತ್ತಿದ್ದಾರೆ.

RELATED TOPICS:
English summary :Haveri

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...