ಸೋನು ಸೂದ್​ ಹೆಸರಲ್ಲಿ ಮಹಾಮೋಸ: ಈ ಕುರಿತಾಗಿ ಸೋನು ಸೂದ್ ಟ್ವೀಟ್! | ಜನತಾ ನ್ಯೂಸ್

18 May 2021
354
Bollywood-Actor-Sonu-Sood-Warns-Against-The-Fake-Post-In-Social-Media

ಮುಂಬೈ : ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೇ ಜೋರಾಗಿ ಹಬ್ಬಿರುವ ಈ ಸಂದರ್ಭದಲ್ಲಿ ಅನೇಕರಿಗೆ ಸೋನು ಸೂದ್​ ನೆರವು ನೀಡುತ್ತಿದ್ದಾರೆ.

ಆಕ್ಸಿಜನ್​, ಔಷಧಿ, ಬೆಡ್​ ವ್ಯವಸ್ಥೆ ಸೇರಿದಂತೆ ಅನೇಕ ಸಹಾಯಗಳನ್ನು ಅವರು ಮಾಡುತ್ತಿದ್ದಾರೆ. ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರಿಂದ ಹಣ ಕಬಳಿಸಲು ಕೆಲವರು ಸ್ಕೆಚ್​ ಹಾಕಿದ್ದಾರೆ. ಈ ಮೋಸದ ಜಾಲದ ಬಗ್ಗೆ ಸ್ವತಃ ಸೋನು ಸೂದ್​ಗೆ ಈಗ ಮಾಹಿತಿ ಸಿಕ್ಕಿದೆ. ಅದನ್ನು ಅವರು ಬಯಲಿಗೆ ಎಳೆದಿದ್ದಾರೆ.

ಸೋನು ಸೂದ್ ಅವರ ತಂಡಕ್ಕೆ ನೀವು ದೇಣಿಗೆ ನೀಡಬಹುದು. ಒಂದು ರೂಪಾಯಿಯಿಂದ ನಿಮಗೆ ಎಷ್ಟು ಸಾಧ್ಯವೋ ಅಷ್ಟು ಹಣವನ್ನು ನೀಡಬಹುದು. ಈ ಕೆಳಗಿನ ನಂಬರ್‍ಗೆ ಫೋನ್‍ಪೇ ಮಾಡಿ ಎಂದು ಬರೆದಿರುವ ಫೋಸ್ಟರ್ ಇಂಟರ್​ನೆಟ್​ನಲ್ಲಿ ಹರಿದಾಡುತ್ತಿದೆ. ಸೋನು ಸೂದ್ ಅವರ ಫೋಟೋ ಕೂಡ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅದರ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಸೋನು ಸೂದ್ ಅವರು ಫೇಕ್ ಎಂದು ಹೇಳಿದ್ದಾರೆ. ಇಂಥ ಜಾಲದ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಜನರಿಗೆ ಅವರು ವಾರ್ನಿಂಗ್ ಕೊಟ್ಟಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೋಸ್ಟ್‌ ಅನ್ನು ಟ್ವೀಟ್ ಮಾಡಿ, ಅದನ್ನು ಫೇಕ್ ಎನ್ನುವ ಮೂಲಕ ಸೋನು ಸೂದ್ ಎಚ್ಚರಿಕೆಯ ನೀಡಿದ್ದಾರೆ.

RELATED TOPICS:
English summary :Bollywood-Actor-Sonu-Sood-Warns-Against-The-Fake-Post-In-Social-Media

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...