7 ತಿಂಗಳ ಗರ್ಭಿಣಿಯಾಗಿದ್ದ ಪ್ರೊಬೆಷನರಿ PSI ಕೋವಿಡ್ ಗೆ ಬಲಿ! | ಜನತಾ ನ್ಯೂಸ್

18 May 2021
401
Mangalore

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿಭಾಯಿಸುತ್ತಿದ್ದ ಶಾಮಿಲಿ(24) ಕೋವಿಡ್ ಗೆ ಬಲಿಯಾಗಿದ್ದಾರೆ.

2021ರ ಜ.11ರಂದು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಇಲಾಖೆಗೆ ಸೇರ್ಪಡೆಯಾಗಿದ್ದರು. ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು.

ಗರ್ಭಿಣಿಯಾಗಿರುವ ಕಾರಣ ರಜೆಯ ಮೇಲೆ ಕೋಲಾರಕ್ಕೆ ತೆರಳಿದ್ದ ಶ್ಯಾಮಿಲಿ ಅವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಪಾಸಿಟಿವ್‌ ಕಂಡುಬಂದಿತ್ತು. ಅದರಂತೆ ಮೇ 2ರಂದು ಕೋಲಾರದ ಆರ್.ಎಂ. ಜಾಲಪ್ಪ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ಯಾಮಿಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರದ ಹಿನ್ನೆಲೆ ಚಿಕಿತ್ಸೆ ಫಲಿಸದೆ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ

ಈ ಕುರಿತು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು, ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಈ ವೇಳೆ ಮನವಿ ಮಾಡಿದ್ದಾರೆ.

RELATED TOPICS:
English summary :Mangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...