ಕಾಳಸಂತೆಯಲ್ಲಿ ರೆಮ್ ಡಿಸಿವರ್ ಔಷಧಿ ಮಾರಾಟ ಮಾಡ್ತಿದ್ದ ಸ್ಟಾಫ್ ನರ್ಸ್ ಅರೆಸ್ಟ್! | ಜನತಾ ನ್ಯೂಸ್

18 May 2021
364
Bangalore

ಬೆಂಗಳೂರು : ನಗರದಲ್ಲಿ ಅಕ್ರಮವಾಗಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಬಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮನು (26) ಬಂಧಿತ ಆರೋಪಿ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್​ ಆಗಿ ಕೆಲಸ ಮಾಡ್ತಿದ್ದ ಆರೋಪಿ, ರೆಮ್ಡಿಸಿವರ್ ಒಂದು ಡೋಸ್​ಗೆ ₹25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಕೋನಪ್ಪನ ಅಗ್ರಹಾರದ ಕಾವೇರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸ್ತಿದ್ದ ಈತ.. ಐಸಿಯು ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಕೊಡುವ ರೆಮ್ಡಿಸಿವಿರ್​ನ್ನ 25 ಸಾವಿರಕ್ಕೆ ಮಾರಾಟ ಮಾಡ್ತಿದ್ದ ಎನ್ನಲಾಗಿದೆ. ರೋಗಿಗೆ 2 ಡೋಸೇಜ್​ ಕೊಡೋ ಬದಲಿಗೆ 1 ಡೋಸೇಜ್ ಮಾತ್ರ ನೀಡಿ ಮಿಕ್ಕಿದ್ದನ್ನ ಬೇರೆಯವರಿಗೆ ಮಾರಾಟ ಮಾಡ್ತಿದ್ದ ಎನ್ನಲಾಗಿದೆ.

ಕೊರೊನಾಗೆ ಬಳಸುವ ರೆಮ್​ಡಿಸಿವಿರ್ ಔಷಧಿಯನ್ನ ಅಧಿಕ ಹಣಕ್ಕೆ ಮಾರಾಟ ಮಾಡಲು ಮುಂದಾಗಿದ್ದ. ಈ ಬಗ್ಗೆ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿದ್ದು, ಇಂದು ನಗರದ ಫೇಮಸ್​​ ಖಾಸಗಿ ಆಸ್ಪತ್ರೆ ಬಳಿ ಮಾರಾಟ ಮಾಡುತ್ತಿದ್ದ ವೇಳೆ ರೆಡ್​ಹ್ಯಾಂಡ್​ ಆಗಿ ಬಂಧಿಸಿದ್ದಾರೆ. ಅಲ್ಲದೇ ಆರೋಪಿಯಿಂದ ಒಟ್ಟು 13 ಔಷಧಿ ಬಾಟಲ್​ಗಳನ್ನು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Bangalore

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ನ್ಯೂಸ್ MORE NEWS...