ಕರೊನಾ ಮುಕ್ತ ಗ್ರಾಮಕ್ಕೆ 25 ಸಾವಿರ ನಗದು ಬಹುಮಾನ: ರೋಹಿಣಿ ಸಿಂಧೂರಿ ಘೋಷಣೆ | ಜನತಾ ನ್ಯೂಸ್

18 May 2021
500
Rohini sinduri

ಮೈಸೂರು : ಕೊರೊನಾ ಮುಕ್ತ ಗ್ರಾಮಕ್ಕೆ ಅಭಿನಂದಿಸಿ 25 ಸಾವಿರ ರೂ.ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಗ್ರಾಪಂ ವ್ಯಾಪ್ತಿಯಲ್ಲಿ ಕೋವಿಡ್ ಮುಕ್ತ ಮಾಡಿದ್ರೆ ಅವರಿಗೆ ಪ್ರಶಸ್ತಿ ಕೊಡ್ತೇವೆ. ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ಮಾಡಿದರೆ ಮಾಹಿತಿ‌ ನೀಡುವಂತೆ‌ ಪ್ರಧಾನಿ ಕೇಳಿದ್ದಾರೆ.

ನಾವು ಶುರು ಮಾಡಿರುವ ಕೋವಿಡ್ ಮಿತ್ರ ಪರಿಕಲ್ಪನೆಯನ್ನ ಮೈಸೂರಿನಿಂದ ಕಳುಹಿಸುತ್ತೇವೆ. ಜಿಲ್ಲೆಯ 175 ಪ್ರಾಥಮಿಕ ಕೇಂದ್ರಗಳು ಕೋವಿಡ್ ಮಿತ್ರ ಆಗಿದೆ. ಸೋಂಕಿನ ಲಕ್ಷಣ ಇದ್ದವರು‌ ಅಲ್ಲಿ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ.

ಸೋಂಕಿತರಿಗೆ ಮೊದಲ 5 ದಿನ ಮುಖ್ಯವಾದದ್ದು. ತಕ್ಷಣ ಅಗತ್ಯ ಮೆಡಿಸಿನ್ ಕೊಡುವ ಕೆಲಸವಾಗುತ್ತಿದೆ. ಇದರಿಂದ ನಗರ ಆಸ್ಪತ್ರೆಗಳ ಅವಲಂಬನೆ ಕಡಿಮೆಯಾಗಿದೆ. ಇದೇ ರೀತಿ‌ ನಗರದಲ್ಲೂ ಕೋವಿಡ್ ಮಿತ್ರ ಸೆಂಟರ್ ತೆರೆಯುತ್ತಿದ್ದೇವೆ ಎಂದರು.

"ಟೆಲಿಮೆಡಿಷನ್ ಕಾನ್ಸೆಪ್ಟ್ ಕೂಡ ವಕ್೯ ಆಗುತ್ತಿದೆ. ಯುಕೆಯಲ್ಲಿರುವ ಮೈಸೂರಿನ ವೈದ್ಯರು ಭಾಗಿಯಾಗುತ್ತಿದ್ದಾರೆ. ನುರಿತ ವೈದ್ಯರಿಂದ ಜನರಿಗೆ ಟೆಲಿ ಟ್ರೀಟ್​ಮೆಂಟ್ ಕೊಡುವ ಕೆಲಸವಾಗುತ್ತಿದೆ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು. "

RELATED TOPICS:
English summary :Rohini sinduri

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...