Sat,Apr27,2024
ಕನ್ನಡ / English

ಕರೊನಾ ಹಿನ್ನೆಲೆ: ರಾಜ್ಯ ಸರ್ಕಾರದಿಂದ 1250 ಕೋಟಿ ರೂ. ಮೌಲ್ಯದ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಯಡಿಯೂರಪ್ಪ! | ಜನತಾ ನ್ಯೂಸ್

19 May 2021
1104

ಬೆಂಗಳೂರು : ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮೇ 24ರವರೆಗೆ ಲಾಕ್​ಡೌನ್​ ನಿರ್ಬಂಧ ಹೇರಿದೆ. ಬಡ ಜನರ ಜೀವನಮಟ್ಟ ಸುಧಾರಣೆಯ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್​ ಘೋಷಿಸಿದ್ದಾರೆ.

ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ 1250 ಕೋಟಿ ರೂಪಾಯಿ ಮೌಲ್ಯದ ವಿಶೇಷ ಪ್ಯಾಕೇಜ್​ ಘೋಷಿಸಿದ್ರು. ರೈತರಿಗೆ ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಪಾವತಿ ಮುಂದೂಡಿದ್ದರೇ, ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಲ್ಲದೇ ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದ್ದಾರೆ.

ಆಟೋ-ಟ್ಯಾಕ್ಷಿ ಚಾಲಕರಿಗೆ "3 ಸಾವಿರ" ಸಹಾಯಧನ

ಬೀದಿಬದಿ ವ್ಯಾಪಾರಿಗಳಿಗೆ 3 ಸಾವಿರ ರೂಪಾಯಿ

ಹೂವು-ಹಣ್ಣು ವರ್ತಕರಿಗೆ 3 ಸಾವಿರ ರೂಪಾಯಿ

ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂಪಾಯಿ

ಸವಿತಾ ಸಮಾಜದವರಿಗೆ 3 ಸಾವಿರ ರೂಪಾಯಿ

ಕಟ್ಟಡ ಕಾರ್ಮಿಕರಿಗೆ ತಲಾ ಮೂರು ಸಾವಿರದಂತೆ ಕರ್ನಾಟಕ ಕಟ್ಟಡ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿಸಿದವರಿಗೆ ನೀಡಲಾಗುತ್ತದೆ.

ಎಪಿಎಲ್​ ಕಾರ್ಡ್​ದಾರರಿಗೆ ಕೆಜಿಗೆ 15 ರೂಪಾಯಿಯಂತೆ ಅಕ್ಕಿ ವಿತರಣೆ

ಸಹಕಾರಿ ಸಂಘಗಳಿಂದ ಸಾಲ ಪಡೆದವರು ಕಂತು ಪಾವತಿಸುವ ಅವಧಿಯನ್ನ ಜುಲೈ 30ರವರೆಗೂ ರಾಜ್ಯ ಸರ್ಕಾರ ಮುಂದೂಡಿದೆ.

ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ಸಿಗಲಿದೆ.

ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ.

ಕಲಾ ತಂಡಗಳಿಗೆ ತಲಾ 3 ಸಾವಿರ ರೂ.ನಂತೆ 16,100 ಜನರಿಗೆ ನೀಡಲಾಗುವುದು ಇದಕ್ಕೆ 4 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಮೇ.24ರ ನಂತ್ರ ಲಾಕ್ ಡೌನ್ ವಿಸ್ತರಣೆ ಬಗ್ಗೆ, ಮೇ.24ರಂದೇ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ಇಂದು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

RELATED TOPICS:
English summary :BSYediyurappa

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...