Thu,Apr25,2024
ಕನ್ನಡ / English

ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ: ವಿಜಯೇಂದ್ರ ವಿರುದ್ಧ ವಿಶ್ವನಾಥ್ ಆಕ್ರೋಶ | ಜನತಾ ನ್ಯೂಸ್

19 May 2021
1271

ಮೈಸೂರು : ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ಮಾತನಾಡಿದ ವಿಶ್ವನಾಥ್, ಸರ್ಕಾರ ಹೆಣದ ಮೇಲೆ‌ ಹಣ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರದ ಆಡಳಿತ ಕೇಂದ್ರೀಕರಣ ಆಗಿದೆ. ಇದೆಲ್ಲವೂ ಪರ್ಸಂಟೇಜ್​ಗಾಗಿ ಮಾಡಿಕೊಂಡಿರುವುದು. ಮೈಸೂರು ಡಿಸಿಗೆ 10 ಪೈಸೆ ಖರ್ಚು ಮಾಡುವ ಅಧಿಕಾರವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೂ ಆ ಅಧಿಕಾರವಿಲ್ಲ. ಯಾವುದೇ ಬಿಲ್ ಪಾಸಾಗಲು ಬೆಂಗಳೂರಿಗೆ ಹೋಗಬೇಕು ಎಂದು ಹೇಳಿದ್ದಾರೆ.

ರಾಜ್ಯಕ್ಕೆ ಅನುಭವಿ ಐಎಎಸ್ ಅಧಿಕಾರಿಗಳು ಬೇಕಿದೆ, ಮ್ ಜಿಲ್ಲೆಗಳಿಗೆ ಐಎಎಸ್ ಕಾರ್ಯದರ್ಶಿಗಳನ್ನು ನೇಮಿಸಿ. ವಿಧಾನಸೌಧದಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳು ಹಾಗೂ ಆಯುಕ್ತರು ಕೆಲಸ‌ ಇಲ್ಲದೆ ಕುಳಿತಿದ್ದಾರೆ. ಅವರನ್ನು ಜಿಲ್ಲೆಗಳಿಗೆ ಜಿಲ್ಲಾಧಿಕಾರಿ ಮಾಡಿ ಕಳುಹಿಸಿ. ಪ್ರತಿಯೊಬ್ಬರಿಗೂ 100 ಕೋಟಿ ನೀಡಿ ಎಂದು ಸಲಹೆ ನೀಡಿದರು. ಮೂರು ತಿಂಗಳು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಕಾರ್ಯದರ್ಶಿಗಳನ್ನು ನೇಮಿಸಿ. ಎಲ್ಲಾ ಅಧಿಕಾರವನ್ನು ಅವರಿಗೆ ನೀಡಿ. ಎಲ್ಲಾ ಜವಾಬ್ದಾರಿಯನ್ನು ಅವರಿಗೆ ನೀಡಿ. ಸಾವುಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿ ಎಂದರು.

ಸದ್ಯ ಜಿಲ್ಲಾಧಿಕಾರಿಗೆ ಹಣ ಖರ್ಚು ಮಾಡಲು ಪವರ್ ಇಲ್ಲ. ಸರ್ಕಾರ ಹಣಕಾಸಿನ ವಿಚಾರ ಕೇಂದ್ರಿಕೃತ ಮಾಡಿದೆ. ಜಿಲ್ಲಾಧಿಕಾರಿಗಳು ನಮಗೆ ಅಧಿಕಾರ ಇಲ್ಲ ಅನ್ನೋದನ್ನು ಪ್ರಧಾನಿಗೆ ಹೇಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಡೀಸಿಗೆ ಮನವಿ‌ ಮಾಡಬಾರದು, ಕಮಾಂಡ್ ಮಾಡಬೇಕು ಎಂದು ಸೂಚನೆ ನೀಡಿದರು.

RELATED TOPICS:
English summary :Vishwanath

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...