ಟೌಕ್ಟೇ ಚಂಡಮಾರುತ: ಅರಬ್ಬಿ ಸಮುದ್ರದಲ್ಲಿ P305 ಬಾರ್ಜ್ ಮುಳುಗಿ 22 ಜನ ಸಾವು, 60ಕ್ಕೂ ಹೆಚ್ಚು ಮಂದಿ ಕಾಣೆ! | ಜನತಾ ನ್ಯೂಸ್

19 May 2021
447
Taukte cyclone

ಬೆಂಗಳೂರು : ಟೌಕ್ಟೇ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದ Papaa-305 ಬಾರ್ಜ್ ದುರಂತದಲ್ಲಿ ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಅರಬ್ಬಿ ಸಮುದ್ರದಲ್ಲಿ ಬಾರ್ಜ್ ಪಿ305 ಮುಳುಗಿ ಹೋಗಿದ್ದು, ಕನಿಷ್ಠ 22 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ನೌಕಾಪಡೆ ಅಧಿಕಾರಿಗಳನ್ನ ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 60ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು ಕನಿಷ್ಠ 180 ಜನರನ್ನ ರಕ್ಷಿಸಲಾಗಿದೆ.

ಸೋಮವಾರ ಸಂಜೆ 7 ಗಂಟೆಗೆ ಬಾರ್ಜ್ ಮುಳುಗಿದ್ದು,ತೌಕ್ತೆ ಚಂಡುಮಾರುತದಿಂದ ಅರಬ್ಬಿ ಸಮುದ್ರದಲ್ಲಿ ಪಿ305 ಬಾರ್ಜ್‌ನಲ್ಲಿ 22 ಜನ ಸಾವನ್ನಪ್ಪಿದ್ದಾರೆ. ಇನ್ನು ನಾಪತ್ತೆಯಾಗಿರುವ ಇತರೆ 65 ಜನರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಭಾರತೀಯ ನೌಕಾಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುಮಾರು 261 ಮಂದಿಯಿದ್ದ Papaa-305 ಬಾರ್ಜ್ "ಟೌಕ್ಟೇ" ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಬಾರ್ಜ್ ನಲ್ಲಿದ್ದ 261 ಮಂದಿಯ ಪೈಕಿ 186 ಮಂದಿಯನ್ನು ರಕ್ಷಣಾ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿತ್ತು.

RELATED TOPICS:
English summary :Taukte cyclone

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...