ಕೋವಿಡ್-19 ರಾಜ್ಯಾದ್ಯಂತ 468 ಸಾವು : 34,281 ಹೊಸ ಪ್ರಕರಣ, ಬೆಂಗಳೂರಿನಲ್ಲಿ 11,772 | ಜನತಾ ನ್ಯೂಸ್

19 May 2021
393
COVID-19 statewide 468 deaths : Today 34,281 new case in Karnataka, 11,772 in Bengaluru

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ರಾಜ್ಯಾದ್ಯಂತ ಇಂದು 34,281 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ನಿರಂತರವಾಗಿ ಇಳಿಕೆ ಕಂಡುಬರುತ್ತಿದ್ದು, ಇಂದು 11,772 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 812 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ರೀತಿಯಲ್ಲಿ ಪ್ರಕರಣವಿರುವ ಜಿಲ್ಲೆಗಳೆಂದರೆ ತುಮಕೂರುನಲ್ಲಿ 2427, ಬಳ್ಳಾರಿ 1297, ಮೈಸೂರು ನಲ್ಲಿ 1730, ದಕ್ಷಿಣ ಕನ್ನಡದಲ್ಲಿ 829, ಹಾಸನದಲ್ಲಿ 1428, ಮಂಡ್ಯದಲ್ಲಿ 730, ಉಡುಪಿಯಲ್ಲಿ 856, ಶಿವಮೊಗ್ಗದಲ್ಲಿ 819, ಬೆಳಗಾವಿಯಲ್ಲಿ 2234, ಕುಲಬುರಗಿಯಲ್ಲಿ 440, ಧಾರವಾಡದಲ್ಲಿ 871, ವಿಜಯಪುರದಲ್ಲಿ 227, ಚಿಕ್ಕಬಳ್ಳಾಪುರದಲ್ಲಿ 555, ದಾವಣಗೆರೆಯಲ್ಲಿ 700, ಕೋಲಾರದಲ್ಲಿ 895, ಚಾಮರಾಜನಗರದಲ್ಲಿ 576, ಕೊಡಗುನಲ್ಲಿ 197, ಬೀದರ್ ನಲ್ಲಿ 149, ಕೊಪ್ಪಳದಲ್ಲಿ 336, ರಾಮನಗರದಲ್ಲಿ 304 ಹಾಗೂ ಉತ್ತರ ಕನ್ನಡ 833 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 23,06,655ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 468 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 11,772 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 49,953 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 17,24,438 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 468 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 218 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 23,306 ಆಗಿದೆ.

RELATED TOPICS:
English summary :COVID-19 statewide 468 deaths : Today 34,281 new case in Karnataka, 11,772 in Bengaluru

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...