ಬೆಂಗಳೂರಿನಲ್ಲಿ ನಕಲಿ ಕೋವಿಡ್​​ ಟೆಸ್ಟ್ ವರದಿ ನೀಡ್ತಿದ್ದ ವೈದ್ಯ ದಂಪತಿ ಸೇರಿ 6 ಮಂದಿ ವಶಕ್ಕೆ! | ಜನತಾ ನ್ಯೂಸ್

20 May 2021
399
Bangalore

ಬೆಂಗಳೂರು : ಕೋವಿಡ್ ಟೆಸ್ಟ್​ನ ನಕಲಿ ವರದಿ ನೀಡಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ವೈದ್ಯ ದಂಪತಿ ಸೇರಿ 6 ಮಂದಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆಯುರ್ವೇದ ವೈದ್ಯ ಪ್ರಜ್ವಲ ದಂಪತಿ, ಡಾಟಾ ಆಪರೇಟರ್ ವರುಣ್, ಸ್ವ್ಯಾಬ್ ಕಲೆಕ್ಟರ್ ಈಶ್ವರ್, ಮೋಹನ್, ದಂತ ವೈದ್ಯ ಶೇಖರ್ ಸೇರಿ ಮೂವರು ವೈದ್ಯರು, ಮೂವರು ವೈದ್ಯಕೀಯ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದ್ದು ಇವರು ರೆಮ್ಡಿಸಿವಿರ್ ಅಕ್ರಮ ಮಾರಾಟದಲ್ಲೂ ಭಾಗಿಯಾಗಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಆರು ಮಂದಿ ಆರೋಪಿಗಳು ಚಾಮರಾಜಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಡ್ಯೂಟಿಗೆ ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದರು. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

RELATED TOPICS:
English summary :Bangalore

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...